ಯಾವ ಹೀರೋಯಿನ್ ಗೂ ಕಮ್ಮಿ ಇಲ್ಲ ಶಾರುಖ್ ಪತ್ನಿ!

ಯಾವ ಹೀರೋಯಿನ್ ಗೂ ಕಮ್ಮಿ ಇಲ್ಲ ಶಾರುಖ್ ಪತ್ನಿ!

Published : Oct 11, 2022, 05:26 PM IST

ಶ್ರೀಮಂತ ನಟರ ಪಟ್ಟಿಯಲ್ಲಿ ಶಾರುಖ್ ಖಾನ್ ಒಬ್ಬರಾಗಿದ್ದು, ಒಂದು ಚಿತ್ರಕ್ಕೆ  100 ಕೋಟಿ ರೂ ಗಿಂತ ಹೆಚ್ಚು ಸಂಭಾವನೆಯನ್ನು ಪಡೆಯತ್ತಾರೆ ಎನ್ನಲಾಗಿದೆ.ಅದಲ್ಲದೆ ಇತ್ತೀಚೆಗಿನ ವರದಿ ಪ್ರಕಾರ ಶಾರುಖ್‌ ಪತ್ನಿ ಗೌರಿ ಖಾನ್‌ ಕೂಡಾ ಹೆಚ್ಚು ಸಂಭಾವನೆಯನ್ನು ಪಡೆಯುತ್ತಾರೆ ಎನ್ನಲಾಗಿದೆ.

ಬಾಲಿವುಡ್ ಪವರ್‌ಫುಲ್‌ ಕಪಲ್‌ ಶಾರುಖ್ ಖಾನ್, ಗೌರಿ ಖಾನ್ ಹೆಚ್ಚು ಸಂಭಾವನೆಯನ್ನು ಪಡೆಯುವವರ ಪಟ್ಟಿಯಲ್ಲಿದ್ದು, ಇಬ್ಬರ ಆಸ್ತಿ 7000 ಕೋಟಿ ರೂ ಗಿಂತ ಜಾಸ್ತಿ ಎನ್ನಲಾಗಿದೆ.ಇನ್ನು ಗೌರಿ ಖಾನ್ ದೇಶದ ಪ್ರಮುಖ ಇಂಟಿರೀಯರ್‌ ಡಿಸೈನರ್ಸ್‌ನಲ್ಲಿ ಒಬ್ಬರಾಗಿದ್ದು,ಮುಖೇಶ್ ಅಂಬಾನಿ ಸೇರಿದಂತೆ ಅನೇಕರ ಮನೆಗಳನ್ನು ವಿನ್ಯಾಸಗೊಳಿಸಿದ್ದಾರೆ . ಇನ್ನು ಗೌರಿ ಖಾನ್ ಒಂದು ಮನೆ ಡಿಸೈನ್ ಮಾಡಲು  ಸಂಭಾವನೆ ೧೦ ಕೋಟಿ ರೂ ಎನ್ನಲಾಗಿದ್ದು, ಗೌರಿ ಖಾನ್‌ರ ಒಟ್ಟುಆಸ್ತಿ ಮೌಲ್ಯ ಸುಮಾರು 1300 ಕೋಟಿ ರೂ ಗಿಂತಲು ಹೆಚ್ಚು ಎನ್ನಲಾಗುತ್ತಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more