RRR; ದೆಹಲಿ ಚಾಂದಿನಿ ಚೌಕ್‌ನಲ್ಲಿ ಜರ್ಮನ್ ರಾಯಭಾರಿಗಳ ನಾಟು ನಾಟು ಡಾನ್ಸ್

RRR; ದೆಹಲಿ ಚಾಂದಿನಿ ಚೌಕ್‌ನಲ್ಲಿ ಜರ್ಮನ್ ರಾಯಭಾರಿಗಳ ನಾಟು ನಾಟು ಡಾನ್ಸ್

Published : Mar 19, 2023, 11:39 AM IST

ಜರ್ಮನ್ ರಾಯಭಾರಿಗಳು ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ನಾಟು ನಾಟು...ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಬಳಿಕವಂತೂ ನಾಟು ನಾಟು ಹವಾ ಮತ್ತಷ್ಟು ಜೋರಾಗಿದೆ. ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಮೂಲಗೀತೆ ವಿಭಾಗದಲ್ಲಿ ಆಸ್ಕರ್ ಗೆದ್ದು ಬೀಗಿದೆ. ನಾಟು ನಾಟು ಹಾಡಿಗೆ ಅನೇಕರು ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದೀಗ ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು ಜರ್ಮನ್ ರಾಯಭಾರಿಗಳು ದೆಹಲಿಯ ಚಾಂದಿನಿ ಚೌಕ್‌ನಲ್ಲಿ ನಾಟು ನಾಟು ಹಾಡಿಗೆ ಮಸ್ತ್ ಡಾನ್ಸ್ ಮಾಡಿದ್ದಾರೆ. ಈ ವಿಡಿಯೋ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!