Mouni Roy Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ನಟಿ ಮೌನಿ ರಾಯ್

Mouni Roy Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ನಟಿ ಮೌನಿ ರಾಯ್

Suvarna News   | Asianet News
Published : Jan 31, 2022, 12:17 PM IST

'ಕೆಜಿಎಫ್' ನಟಿ ಮೌನಿ ರಾಯ್ ಅವರು ಗೆಳೆಯ, ಉದ್ಯಮಿ ಸೂರಜ್ ನಂಬಿಯಾರ್ ಜತೆ ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಆಪ್ತರ ಸಮ್ಮುಖದಲ್ಲಿ ಇವರ ವಿವಾಹ ನೆರವೇರಿದೆ.

'ಕೆಜಿಎಫ್' ನಟಿ ಮೌನಿ ರಾಯ್ (Mouni Roy) ಅವರು ಗೆಳೆಯ, ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಜತೆ ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಆಪ್ತರ ಸಮ್ಮುಖದಲ್ಲಿ ಇವರ ವಿವಾಹ ನೆರವೇರಿದೆ. ಉದ್ಯಮಿ ಆಗಿರುವ ಸೂರಜ್​ ನಂಬಿಯಾರ್​ ಅವರು ಕೇರಳ ಮೂಲದವರು. ಮೌನಿ ರಾಯ್​ ಪಶ್ಚಿಮ ಬಂಗಾಳದವರು ಹಾಗಾಗಿ ಎರಡೂ ಕುಟುಂಬದ ಸಂಪ್ರದಾಯದ ಪ್ರಕಾರ ಮದುವೆ ನಡೆದಿದೆ. ಮಲಯಾಳಿ ಪದ್ಧತಿಯಂತೆ ಮದುವೆ ನಡೆದಿದ್ದು, ಬೆಂಗಾಲಿ ಸಂಪ್ರದಾಯದ ಪ್ರಕಾರ ವಿವಾಹ ಶಾಸ್ತ್ರಗಳು ನೆರವೇರಿದೆ. 

ಸಮುದ್ರ ತೀರದಲ್ಲಿ ಬೆಂಗಳೂರು ಹುಡುಗನನ್ನು ಮದುವೆ ಆಗುತ್ತಿದ್ದಾರೆ ನಟಿ Mouni Roy?

ಇನ್ನು ಹಿಂದಿ ಕಿರುತೆರೆಯಲ್ಲಿ ಮೌನಿ ರಾಯ್​ ಅಪಾರ ಜನಪ್ರಿಯತೆ ಗಳಿಸಿದ್ದು, 2018ರಲ್ಲಿ ತೆರೆಗೆ ಬಂದ ‘ಗೋಲ್ಡ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ನಟಿಸಿದ್ದರು. ಅದೇ ವರ್ಷ ‘ಕೆಜಿಎಫ್​’ ಹಿಂದಿ ವರ್ಷನ್​ನ ‘ಗಲಿ ಗಲಿ..’ ಹಾಡಿಗೆ ಮೌನಿ ಹೆಜ್ಜೆ ಹಾಕಿದರು. ಮೌನಿ ರಾಯ್​ ಮತ್ತು ಸೂರಜ್​ ನಂಬಿಯಾರ್​ ಮದುವೆಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರು ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
Read more