ಸೀಲ್‌ಡೌನ್‌ ಆದ ಸೋಂಕಿತರ ಮನೆಗೆ ಹರ್ಷಿಕಾ-ಭುವನ್ ನೆರವು : ದಿನಸಿ ವಿತರಣೆ

ಸೀಲ್‌ಡೌನ್‌ ಆದ ಸೋಂಕಿತರ ಮನೆಗೆ ಹರ್ಷಿಕಾ-ಭುವನ್ ನೆರವು : ದಿನಸಿ ವಿತರಣೆ

Published : May 28, 2021, 03:01 PM IST
  • ಮುಂದುವರಿದ ನಟಿ ಹರ್ಷಿಕಾ ಪೂಣಚ್ಚ-ಭುವನ್ ಸಮಾಜಸೇವೆ
  • ಕೊಡಗು ಹಾಗೂ ಬೆಂಗಳೂರಿನ ಸೋಂಕಿತರ ಮನೆಗಳಿಗೆ ದಿನಸಿ ಕಿಟ್ ವಿತರಣೆ
  • ಸೀಲ್‌ಡೌನ್ ಆದ ಮನೆಗೆಳಿಗೆ ಆಹಾರ ಕಿಟ್ ವಿತರಿಸಿದ ಹರ್ಷಿಕಾ-ಭುವನ್

ಮಡಿಕೇರಿ (ಮೇ.28): ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಕೊರೋನಾ ಕಾಲದಲ್ಲಿ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. 

ಹುಟ್ಟೂರಿನ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಭುವನ್‌-ಹರ್ಷಿಕಾ ...

ಮಡಿಕೇರಿ ಹಾಗೂ ಬೆಂಗಳೂರಿನಲ್ಲಿ ಸೋಂಕಿತರ ಮನೆಗೆ ದಿನಸಿ ಕಿಟ್ ವಿತರಿಸಿದ್ದಾರೆ. ಮಡಿಕೇರಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ನೀಡಿದ್ದು, ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!