ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಹೇಗಿದೆ?

Dec 27, 2020, 4:53 PM IST

ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡ ತ್ರೀವವಾದ ಕಾರಣ ಹೈದರಾಬಾದ್‌ನ ಅಪೋಟೋ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ನಿಯಂತ್ರಣಕ್ಕೆ ಬಂದರೆ, ಡಿಸ್ಚಾರ್ಚ್‌ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ನಡುವೆ ನಟ-ನಟಿಯರು, ರಾಜಕಾರಣಿಗಳು ತಲೈವಾ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment