ನಾಯಿ ಊಟವನ್ನೇ ಮೊಮ್ಮಕ್ಕಳಿಗೆ ತಿನ್ನಿಸಿದ ನಟ: ಹಾಲಿವುಡ್ ಖ್ಯಾತ ನಟ ಅರ್ನಾಲ್ಡ್ ಹೀಗೆ ಮಾಡೋದಾ..?

ನಾಯಿ ಊಟವನ್ನೇ ಮೊಮ್ಮಕ್ಕಳಿಗೆ ತಿನ್ನಿಸಿದ ನಟ: ಹಾಲಿವುಡ್ ಖ್ಯಾತ ನಟ ಅರ್ನಾಲ್ಡ್ ಹೀಗೆ ಮಾಡೋದಾ..?

Published : Feb 08, 2024, 01:56 PM ISTUpdated : Feb 08, 2024, 01:58 PM IST

ಹಾಲಿವುಡ್‌ನ ಖ್ಯಾತ ನಟ ಹಾಗೂ ಇಂಟರ್‌ನ್ಯಾಷ್‌ನಲ್ ಬಾಡಿ ಬಿಲ್ಡರ್ ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ನಾಯಿಗೆ ತಿನಿಸುವಂತ ಊಟವನ್ನೇ ತಮ್ಮ ಮೊಮ್ಮಕ್ಕಳಿಗೆ ತಿನಿಸಿದ್ದಾರೆ. ಸದ್ಯ ಈ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. 

ಹಾಲಿವುಡ್‌ನ ಖ್ಯಾತ ನಟ ಹಾಗೂ ಇಂಟರ್‌ನ್ಯಾಷ್‌ನಲ್ ಬಾಡಿ ಬಿಲ್ಡರ್ ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ನಾಯಿಗೆ ತಿನಿಸುವಂತ ಊಟವನ್ನೇ ತಮ್ಮ ಮೊಮ್ಮಕ್ಕಳಿಗೆ ತಿನಿಸಿದ್ದಾರೆ. ಸದ್ಯ ಈ ಹೇಳಿಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೌದು! ಅರ್ನಾಲ್ಡ್ ತಮ್ಮ ಮನೆಯಲ್ಲಿ ಹಲವಾರು ಪ್ರಾಣಿಗಳನ್ನು ಸಾಕಿದ್ದರಂತೆ, ದಿನಾಲೂ ಸಾಕು ಪ್ರಾಣಿಗಳಿಗೆ ಊಟ ತಿನಿಸುತ್ತಾರಂತೆ. ಆ ಪ್ರಾಣಿಗಳಿಗೆ ಹಾಕುವ ಊಟವನ್ನೆ ತಮ್ಮ ಮೊಮ್ಮಕ್ಕಳಿಗೆ ತಿನಿಸಿದ್ದಾರಂತೆ. ಈ ವಿಷಯನ್ನು ಅರ್ನಾಲ್ಡ್ ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದಾಗ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more