Rajinikanth: ಮತ್ತೆ ಕನ್ನಡಕ್ಕೆ ಸೂಪರ್ ಸ್ಟಾರ್?: 4 ದಶಕಗಳ ನಂತರ ತಲೈವಾ ಎಂಟ್ರಿ

Rajinikanth: ಮತ್ತೆ ಕನ್ನಡಕ್ಕೆ ಸೂಪರ್ ಸ್ಟಾರ್?: 4 ದಶಕಗಳ ನಂತರ ತಲೈವಾ ಎಂಟ್ರಿ

Published : Feb 14, 2023, 12:39 PM ISTUpdated : Feb 14, 2023, 01:01 PM IST

ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆ ಕನ್ನಡದಲ್ಲಿ ನಟಿಸುತ್ತಾರೆಂಬ ಸುದ್ದಿ ಇದೀಗ ಸ್ಯಾಂಡಲ್ ವುಡ್'ನಲ್ಲಿ ಸಂಚಲನ ಮೂಡಿಸಿದೆ. 

ಸುಮಾರು ನಾಲ್ಕು ದಶಕಗಳ ನಂತರ ಕರ್ನಾಟಕದವರೇ ಆದ ಸೂಪರ್ ಸ್ಟಾರ್ ರಜನಿಕಾಂತ್, ಮತ್ತೆ ಕನ್ನಡ ಸಿನಿಮಾ ಮಾಡ್ತಾರೆ ಅನ್ನೋ ಸುದ್ದಿ ಇದೀಗ ಫುಲ್ ವೈರಲ್ ಆಗುತ್ತಿದೆ. ಹೊಂಬಾಳೆ ಫಿಲಂಸ್ ರಜನಿಕಾಂತ್'ಗೆ ಸಿನಿಮಾ ಮಾಡಲು ತೆರೆ ಮರೆಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ  ರೀತಿಯ ಗುಟ್ಟಾದ ಮಾಹಿತಿ ಸಿಕ್ಕಿದೆ. ನಿರ್ಮಾಪಕರ ವಿಜಯ್ ಕಿರಗಂದೂರ್ ಅವರ ಕನಸು ಬಲು ದೊಡ್ಡದು. ಅವರ ಕನಸು ಇದಾಗಿದ್ದು ಪ್ಯಾನ್ ಇಂಡಿಯಾ ಲೆವೆಲ್'ನಲ್ಲಿ ರಜನಿ ಜೊತೆ ಸಿನಿಮಾ ಮಾಡೊ ಆಸೆಯನ್ನು ಅವರು ಈಗಾಗಲೇ ರಜನಿ ಬಳಿ ಹೇಳಿದ್ದು, ರಜನಿಕಾಂತ್ ಬಹಳ ಪಾಸಿಟಿವ್ ಆಗಿ ಮಾತನಾಡಿದ್ದಾರೆ ಎನ್ನಲಾಗಿದೆ.

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more