ಪ್ರೇಯಸಿಗಾಗಿ 100 ಕೋಟಿ ಮೌಲ್ಯದ ಮನೆ ಖರೀದಿಸಿದ ಹೃತಿಕ್ ರೋಷನ್

ಪ್ರೇಯಸಿಗಾಗಿ 100 ಕೋಟಿ ಮೌಲ್ಯದ ಮನೆ ಖರೀದಿಸಿದ ಹೃತಿಕ್ ರೋಷನ್

Published : Nov 20, 2022, 02:22 PM IST

ಪ್ರೇಯಸಿ ಸಬಾ ಜೊತೆ ಇರಲು ಹೃತಿಕ್ ರೋಷನ್, 100 ಕೋಟಿ ರೂ. ಖರ್ಚು ಮಾಡಿ ಹೊಸ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ.

ಹೃತಿಕ್ ರೋಷನ್ ಹಾಗೂ ನಟಿ ಸಬಾ ಆಜಾದ್ ಡೇಟಿಂಗ್ ಮಾಡುತ್ತಿದ್ದಾರೆ. ಸಬಾ ಜತೆ ಇರಲು ಹೃತಿಕ್ ಅವರು ಹೊಸ ಅಪಾರ್ಟ್ಮೆಂಟ್ ಖರೀದಿಸಿದ್ದು, ಇದಕ್ಕಾಗಿ ಅವರು 100 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಮುಂಬೈನ ಜುಹು-ವರ್ಸೋವಾ ಲಿಂಕ್ ರೋಡ್'ನಲ್ಲಿ ಮನ್ನತ್ ಹೆಸರಿನ ಅಪಾರ್ಟ್ಮೆಂಟ್ ಇದೆ. ಈ ಅಪಾರ್ಟ್ಮೆಂಟ್'ನ 2 ಫ್ಲೋರ್ ಹಾಗೂ ಅಲ್ಲೇ ಪಕ್ಕದಲ್ಲಿರುವ ಮತ್ತೊಂದು ಅಪಾರ್ಟ್ಮೆಂಟ್'ನ ಒಂದು ಫ್ಲೋರ್ ಅನ್ನು ಹೃತಿಕ್ ಬರೋಬ್ಬರಿ 97.50 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಇದರ ರಿನೋವೇಷನ್'ಗೆ ಹೆಚ್ಚುವರಿಯಾಗಿ 3 ಕೋಟಿ ರೂಪಾಯಿ ಖರ್ಚಾಗಿದೆ. ಸಮುದ್ರದ ವ್ಯೂವ್ ಇರುವುದು ವಿಶೇಷ.

ಅವಳಿ ಮಕ್ಕಳ ಮುಡಿ ಕೊಟ್ಟ ಅಮೂಲ್ಯಾ ದಂಪತಿ; ಅಥರ್ವ್-ಆಧವ್ ಹೊಸ ಲುಕ್ ಹೇಗಿದೆ ನೋಡಿ

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
Read more