Chikkaballapura: RRR ಪ್ರಿ ಇವೆಂಟ್‌: ನಾನು ರಾಜಮೌಳಿ ದೊಡ್ಡ ಫ್ಯಾನ್‌ ಎಂದ ಶಿವಣ್ಣ

Chikkaballapura: RRR ಪ್ರಿ ಇವೆಂಟ್‌: ನಾನು ರಾಜಮೌಳಿ ದೊಡ್ಡ ಫ್ಯಾನ್‌ ಎಂದ ಶಿವಣ್ಣ

Published : Mar 20, 2022, 12:37 PM IST

*  ಚಿಕ್ಕಬಳ್ಳಾಪುರದಲ್ಲಿ ನಡೆದ RRR ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ 
*  ಆರ್‌ಆರ್‌ಆರ್‌ ಚಿತ್ರದ ಭರ್ಜರಿ ಪ್ರಚಾರಕ್ಕೆ ಚಾಲನೆ
*  ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್‌, ಸಿಎಂ ಬೊಮ್ಮಾಯಿ, ರಾಜಮೌಳಿ ಭಾಗಿ
 

ಚಿಕ್ಕಬಳ್ಳಾಪುರ(ಮಾ.20): ಬಹುನಿಕರೀಕ್ಷಿತ RRRನ ಚಿತ್ರ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಹೌದು,  ಆರ್‌ಆರ್‌ಆರ್‌ ಚಿತ್ರದ ಭರ್ಜರಿ ಪ್ರಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಚಿತ್ರದ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಚಾಲನೆ ನೀಡಿದ್ದಾರೆ. ನಿನ್ನೆ(ಶನಿವಾರ) ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಪ್ರಿ ರಿಲೀಸ್‌ ಇವೆಂಟ್‌ ನಡೆಯಿತು. ಕಾರ್ಯಕ್ರಮದಲ್ಲಿ ಶಿವರಾಜ್‌ಕುಮಾರ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಮಚರಣ್‌, ಜ್ಯೂ.ಎನ್‌ಟಿಆರ್‌, ರಾಜಮೌಳಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು. ನಾನು ರಾಜಮೌಳಿ ಅವರ ದೊಡ್ಡ ಅಭಿಮಾನಿಯಾಗಿದ್ದೇನೆ ಅಂತ ಶಿವರಾಜ್‌ಕುಮಾರ್‌ ಹೇಳಿದ್ದಾರೆ. 

ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more