Rashmika Mandanna: ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಎಂದ ಶ್ರೀವಲ್ಲಿ!

Rashmika Mandanna: ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಎಂದ ಶ್ರೀವಲ್ಲಿ!

Suvarna News   | Asianet News
Published : Mar 06, 2022, 03:29 PM IST

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಅಂದುಕೊಂಡಿರುವೆ. ಅದರಲ್ಲೂ 'ಪುಷ್ಪ' ಮತ್ತು 'ಆಡುವಾಳ್ಳು ಮೀಕು ಜೋಹಾರ್ಲು' ಸಿನಿಮಾ ಚಿತ್ರೀಕರಣ ಮಾಡಿದ ಮೇಲೆ ಹೀಗೆ ಅನಿಸಿದೆ ಎಂದು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಸುಮಾರು ಒಂದು ತಿಂಗಳಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ.  'ಪುಷ್ಪ' (Pushpa) ಸಿನಿಮಾ ಹಿಟ್ ಆದ ನಂತರ ರಶ್ಮಿಕಾ ಅಭಿನಯದ 'ಆಡುವಾಳ್ಳು ಮೀಕು ಜೋಹಾರ್ಲು' (Adavallu Meeku Joharlu) ಸಿನಿಮಾ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ ವೇಳೆ ರಶ್ಮಿಕಾ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಹೌದು!  'ನಾನು ಮುಂದಿನ ಜನ್ಮದಲ್ಲಿ ಹುಡುಗನಾಗಿ ಹುಟ್ಟಬೇಕು ಅಂದುಕೊಂಡಿರುವೆ. ಅದರಲ್ಲೂ 'ಪುಷ್ಪ' ಮತ್ತು 'ಆಡುವಾಳ್ಳು ಮೀಕು ಜೋಹಾರ್ಲು' ಸಿನಿಮಾ ಚಿತ್ರೀಕರಣ ಮಾಡಿದ ಮೇಲೆ ಹೀಗೆ ಅನಿಸಿದೆ. ಈ ಎರಡೂ ಚಿತ್ರಗಳಿಗೆ ಡಿಫರೆಂಟ್ ಅಗಿರುವ ಕಾಸ್ಟ್ಯೂಮ್‌ಗಳನ್ನು ಬದಲಾಯಿಸಿ ಸಾಕಾಗಿದೆ. 

ಪುಷ್ಪ 2 ಸಿನಿಮಾ ಮಾಡೋಕೆ 2.5 ಕೋಟಿ ರೂ ಬೇಡಿಕೆ ಇಟ್ಟ ರಶ್ಮಿಕಾ ಮಂದಣ್ಣ?

ಹುಡುಗರಿಗೆ ಇಷ್ಟೆಲ್ಲಾ ಕೆಲಸ ಇಲ್ಲ ಅವರ ಜೀವನ ತುಂಬಾನೇ ಸುಲಭ. ಇಷ್ಟೊಂದು ಬದಲಾವಣೆ ಇರುವುದಿಲ್ಲ' ಎಂದು ರಶ್ಮಿಕಾ ಹೇಳಿದ್ದಾರೆ. ಮಾತ್ರವಲ್ಲದೇ 'ಆಡುವಾಳ್ಳು ಮೀಕು ಜೋಹಾರ್ಲು ಸಿನಿಮಾವನ್ನು ಎಲ್ಲಾ ವಯಸ್ಸಿನವರು ನೋಡಬೇಕು. ಕೆಲವೊಂದು ನೈಜ ದೃಶಗಳನ್ನು ಸಿನಿಮಾದಲ್ಲಿ ಬಳಸಲಾಗಿದೆ. ತುಂಬಾ ಕಾಮಿಡಿ ಮತ್ತು ಎಮೋಷನ್‌ ಮತ್ತು ರಿಯಲ್‌ ಘಟನೆಗಳನ್ನು ಜನರ ಮುಂದೆ ತಂದಿಡುವ ಪ್ರಯತ್ನವಾಗಿದೆ. ಎಲ್ಲರೂ ಫ್ಯಾಮಿಲಿ ಕರೆದುಕೊಂಡು ಬನ್ನಿ' ಎಂದು ರಶ್ಮಿಕಾ ವೇದಿಕೆ ಮೇಲೆ ಮಾತನಾಡಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more