ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆಂದ ನಟಿ: ಪೂನಂ ನಂತರ ರೇಖಾ ಬೊಜ್ ಪ್ರಚಾರಕ್ಕಾಗಿ ಗಿಮಿಕ್ !

ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆಂದ ನಟಿ: ಪೂನಂ ನಂತರ ರೇಖಾ ಬೊಜ್ ಪ್ರಚಾರಕ್ಕಾಗಿ ಗಿಮಿಕ್ !

Published : Nov 19, 2023, 10:22 AM IST

ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆ ಎಂದ ನಟಿ
ವೈಜಾಗ್ ಬೀಚ್‌ನಲ್ಲಿ ಬೆತ್ತಲಾಗಿ ಓಡಾಡುತ್ತೇನೆ ರೇಖಾ
ಪೂನಂ ನಂತರ ಮತ್ತೊಬ್ಬ ನಟಿ ಪ್ರಚಾರಕ್ಕಾಗಿ ಗಿಮಿಕ್

ನಟಿ ರೇಖಾ ಬೊಜ್ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಾರಿ ಭಾರತದ ಕ್ರಿಕೆಟ್ ತಂಡ (Team India) ಫೈನಲ್ ತಲುಪಿದೆ. ಇಡೀ ದೇಶಕ್ಕೆ ದೇಶವೇ ಟೀಮ್ ಇಂಡಿಯಾವನ್ನು ಕೊಂಡಾಡುತ್ತಿದೆ. ಆದರೆ, ತೆಲುಗಿನ ನಟಿ ರೇಖಾ ಬೊಜ್ (Rekha Boj) ಮತ್ತೊಂದು ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ. ಭಾರತ ಕ್ರಿಕೆಟ್ (Cricket) ತಂಡವು ಫೈನಲ್‌ನಲ್ಲಿ ಗೆದ್ದರೆ ತಾವು ವೈಜಾಗ್‌ ಬೀಚ್‌ನಲ್ಲಿ ಬೆತ್ತಲೆಯಾಗಿ (Nude) ನಡೆಯುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಬಾಲಿವುಡ್ ನಟಿ ಪೂನಂ ಪಾಂಡೆ ಅವರು ಇಂಥದ್ದೊಂದು ಸ್ಟೇಟ್ ಮೆಂಟ್ ಕೊಟ್ಟು ಪ್ರಸಿದ್ಧಿಯಾಗಿದ್ದರು.

ಇದನ್ನೂ ವೀಕ್ಷಿಸಿ:  ರಿಷಬ್ ಶೆಟ್ಟಿ ಈ ವರ್ಷ ಕಾಂತಾರ 2 ಶೂಟಿಂಗ್ ಹೋಗಲ್ಲ: ಹೊಸ ವರ್ಷಕ್ಕೆ ಹೊಸ ಯೋಜನೆ ಜತೆ ಬರ್ತಾರೆ ಶಿವ..!

04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
Read more