ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್​ಸ್ಟಾರ್ ರಜನಿ !  74ರ ಹರೆಯದಲ್ಲೂ ಫುಲ್ ಜೋಶ್‌!

ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್​ಸ್ಟಾರ್ ರಜನಿ ! 74ರ ಹರೆಯದಲ್ಲೂ ಫುಲ್ ಜೋಶ್‌!

Published : Dec 13, 2024, 12:16 PM IST

ಭಾರತೀಯ ಸಿನಿಲೋಕದ ಲೆಜೆಂಡ್, ಕೋಟ್ಯಂತರ ಅಭಿಮಾನಿಗಳ ಆರಾಧ್ಯದೈವ, ತಲೈವಾ ರಜನಿಕಾಂತ್ 74ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಾಗಂತ ತಲೈವಾಗೆ ವಯಸ್ಸಾಯ್ತು ಅನ್ನೋ ಹಾಗೇ ಇಲ್ಲ. ಈಗಲೂ ವರ್ಷಕ್ಕೆ ಎರಡು ಮೂರು ಸಿನಿಮಾ ಮಾಡ್ತಾ ದಣಿವರಿಯದೇ ದುಡೀತಾ ಇದ್ದಾರೆ.  ..

ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್​, ಎವರ್​ ಗ್ರೀನ್​ ಹೀರೋ ಅಂದ್ರೇ ಒನ್ ಅಂಡ್ ಓನ್ಲಿ (Rajinikanth) ರಜನಿಕಾಂತ್. ಕೋಟ್ಯಾನುಕೋಟಿ ಅಭಿಮಾನಿಗಳ ನೆಚ್ಚಿನ ತಲೈವಾಗೆ ಹುಟ್ಟುಹಬ್ಬದ ಸಂಭ್ರಮ. ಸೂಪರ್ ಸ್ಟಾರ್​ ಬರ್ತ್​​ಡೇ ಅಂದ್ರೇ ಕೇಳಬೇಕೆ..? ಅದ್ಧೂರಿ, ವೈಭೋಗ ಇದ್ದೇ ಇರುತ್ತೇ. ಹಾಗಿದ್ರೆ ಪಡೆಯಪ್ಪನ 74ನೇ ಹುಟ್ಟುಹಬ್ಬದ ಸಂಭ್ರಮ ಹೇಗಿತ್ತು..? ಅಭಿಮಾನಿಗಳ  ಕಬಾಲಿ ಫ್ಯಾನ್ಸ್​ಗೆ ಕೊಟ್ಟ ಆ ಸರ್​ಪ್ರೈಸ್​ ಗಿಫ್ಟ್ ಏನು..?  ಜಸ್ಟ್​ ಹ್ಯಾವ್ ಎ ಲುಕ್​​...

ಹೌದು, ಭಾರತೀಯ ಸಿನಿಲೋಕದ ಲೆಜೆಂಡ್, ಕೋಟ್ಯಂತರ ಅಭಿಮಾನಿಗಳ ಆರಾಧ್ಯದೈವ, ತಲೈವಾ ರಜನಿಕಾಂತ್ 74ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಾಗಂತ ತಲೈವಾಗೆ ವಯಸ್ಸಾಯ್ತು ಅನ್ನೋ ಹಾಗೇ ಇಲ್ಲ. ಈಗಲೂ ವರ್ಷಕ್ಕೆ ಎರಡು ಮೂರು ಸಿನಿಮಾ ಮಾಡ್ತಾ ದಣಿವರಿಯದೇ ದುಡೀತಾ ಇದ್ದಾರೆ.  ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!