Raataan Lambiyan song: 'ಶೇರ್ಷಾ' ಚಿತ್ರದ ಹಾಡಿಗೆ ಲಿಪ್ ಸಿಂಕ್ ಮಾಡಿದ ಆಫ್ರಿಕಾದ ಅಣ್ಣ-ತಂಗಿ

Raataan Lambiyan song: 'ಶೇರ್ಷಾ' ಚಿತ್ರದ ಹಾಡಿಗೆ ಲಿಪ್ ಸಿಂಕ್ ಮಾಡಿದ ಆಫ್ರಿಕಾದ ಅಣ್ಣ-ತಂಗಿ

Published : Dec 03, 2021, 04:47 PM IST

ಬಾಲಿವುಡ್‌ನ 'ಶೇರ್ಷಾ' ಚಿತ್ರದ 'ರಾತನ್ ಲಂಬಿಯಾನ್' ಹಾಡಿಗೆ ಆಫ್ರಿಕಾದ ಅಣ್ಣ-ತಂಗಿ ಈ ಹಾಡಿಗೆ ಬಹಳ ಚೆನ್ನಾಗಿ ಲಿಪ್ ಸಿಂಕ್ ಮಾಡಿದ್ದಾರೆ. ಇದು ನೆಟ್ಟಿಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಬಾಲಿವುಡ್‌ನ (Bollywood) 'ಶೇರ್ಷಾ' (Shershaah) ಚಿತ್ರದ 'ರಾತನ್ ಲಂಬಿಯಾನ್' (Raataan Lambiyan) ಹಾಡು ಯೂಟ್ಯೂಬ್‌ನಲ್ಲಿ 454 ಮಿಲಿಯನ್ ವೀಕ್ಷಣೆಗಳೊಂದಿಗೆ ಸೂಪರ್ ಹಿಟ್ ಆಗಿದ್ದು, ಎಲ್ಲೆಲ್ಲೂ ಈ ಹಾಡು ವೈರಲ್ (Viral) ಆಗುತ್ತಿದೆ. ಇದರ ಜನಪ್ರಿಯತೆ ಭಾರತದಿಂದಾಚೆಗೂ ಹರಡಿದೆ. ಹೌದು! ಆಫ್ರಿಕಾದ ಅಣ್ಣ-ತಂಗಿ ಈ ಹಾಡಿಗೆ ಬಹಳ ಚೆನ್ನಾಗಿ ಲಿಪ್ ಸಿಂಕ್ ಮಾಡಿದ್ದಾರೆ. ಇದು ನೆಟ್ಟಿಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ. ಹಾಗೂ ಈ ವಿಡಿಯೋ ವೀಕ್ಷಿಸಿದ ನೆಟ್ಟಿಗರು ಫುಲ್ ಖುಷ್ ಆಗಿದ್ದಾರೆ. ಇದೀಗ ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸೆಲೆಬ್ರಿಟಿಗಳಿಂದ ಕೂಡ ವ್ಯಾಪಕವಾದ ಮೆಚ್ಚುಗೆಯನ್ನು ಪಡೆದಿದೆ. 'ಶೇರ್ಷಾ' ಚಿತ್ರದ ನಟ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಮತ್ತು ಕಿಯಾರಾ ಅಡ್ವಾಣಿ (Kiara Advani) ಕೂಡ ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more