ಕಾಂತಾರ ಕ್ಲೈಮ್ಯಾಕ್ಸ್‌ ವೀಕ್ಷಿಸುವಾಗ ವ್ಯಕ್ತಿಯ ಮೈಮೇಲೆ ಬಂತಾ ದೈವ?

ಕಾಂತಾರ ಕ್ಲೈಮ್ಯಾಕ್ಸ್‌ ವೀಕ್ಷಿಸುವಾಗ ವ್ಯಕ್ತಿಯ ಮೈಮೇಲೆ ಬಂತಾ ದೈವ?

Published : Oct 13, 2022, 04:43 PM IST

ಕಳೆದ ಕೆಲವು ದಿನಗಳಿಂದ ಕಾಂತಾರ ಅಬ್ಬರ ಜೋರಾಗಿದ್ದು,ಕ್ಲೈಮ್ಯಾಕ್ಸ್​ನಲ್ಲಿ ರಿಷಬ್​ ಶೆಟ್ಟಿ ಅಭಿನಯ ಎಲ್ಲರನ್ನೂ ಫಿದಾಗೊಳಿಸಿದೆ. ಇನ್ನು ಥಿಯೇಟರ್‌ನಲ್ಲಿ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ವ್ಯಕ್ತಿ ವರ್ತಿಸಿದ್ದಾನೆ.
 

ರಿಷಬ್ ಶೆಟ್ಟಿ ಕೆರಿಯರ್​ನಲ್ಲಿ  ಕಾಂತಾರ ಸಿನಿಮಾ ದೊಡ್ಡ ಬ್ರೇಕ್​ ನೀಡಿದ್ದು, ಹೊಂಬಾಳೆ ಬ್ಯಾನರ್ ಅಡಿಯಲ್ಲಿ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಈ ಸಿನಿಮಾ ಹೆಚ್ಚು ಪ್ರಶಂಸೆಗೆ ಪಾತ್ರವಾಗಿದೆ.ಹಾಗೇ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ರಿಷಬ್​ ಶೆಟ್ಟಿ ಅಭಿನಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇನ್ನು ಥಿಯೇಟರ್‌ನಲ್ಲಿ ಸಿನಿಮಾದ ಕ್ಲೈಮ್ಯಾಕ್ಸ್ ನೋಡುತ್ತಿದ್ದಂತೆ ದೈವ  ಆವಾಹನೆ ಆದಂತೆ ವ್ಯಕ್ತಿ  ವರ್ತಿಸಿದ್ದು,ಈ ವಿಡಿಯೋ ಸದ್ಯ ವೈರಲ್ ಆಗಿದೆ. 

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ


 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!