ಮದುವೆಗೂ ಮುನ್ನವೇ ಕನ್ಸೀವ್ ಆಗಿದ್ರಾ ಆಲಿಯಾ ಭಟ್..?

ಮದುವೆಗೂ ಮುನ್ನವೇ ಕನ್ಸೀವ್ ಆಗಿದ್ರಾ ಆಲಿಯಾ ಭಟ್..?

Published : Jul 03, 2022, 03:50 PM ISTUpdated : Jul 03, 2022, 03:59 PM IST

ಬಾಲಿವುಡ್‌ನ ಸ್ಟಾರ್‌ ಜೋಡಿಯಾದ ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌ ಸಧ್ಯದಲ್ಲೇ ಮೊದಲ ಮಗುವನ್ನು ಸ್ವಾಗತಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಮದುವೆಗೂ ಮುನ್ನವೇ ತಾಯಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬಾಲಿವುಡ್‌ನ ಸ್ಟಾರ್‌ ಜೋಡಿಯಾದ ಆಲಿಯಾ ಭಟ್‌ (Alia Bhatt) ಮತ್ತು ರಣಬೀರ್‌ ಕಪೂರ್‌ (Ranbr Kapoor)  ಸಧ್ಯದಲ್ಲೇ ಮೊದಲ ಮಗುವನ್ನು ಸ್ವಾಗತಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಮದುವೆಗೂ ಮುನ್ನವೇ ತಾಯಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 2 ವರ್ಷದಿಂದ ಮದುವೆ, ಮದುವೆ ಅಂತಿದ್ದವರು ದಿಢೀರ್ ಮದುವೆಯಾಗಲು ಇದೇ ಕಾರಣ ಎನ್ನಲಾಗುತ್ತಿದೆ. ಏಪ್ರಿಲ್ ೧೪ ಕ್ಕೆ ಇವರ ಮದುವೆಯಾಗಿದ್ದು, ಇಷ್ಟು ಬೇಗ ಎರಡೂವರೆ ತಿಂಗಳು ಅಂದ್ರೆ ಹೇಗೆ..? ಅಂತಲೂ ಪ್ರಶ್ನಿಸುತ್ತಿದ್ದಾರೆ. ಏನೋ ಬುಡಿ, ಇಬ್ಬರೂ ಒಟ್ಟಿಗೆ ಖುಷಿ ಖುಷಿಯಾಗಿದ್ದಾರಲ್ಲ, ಅದೇ ಮುಖ್ಯ!

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more