ಬಾಲಿವುಡ್‌ನಲ್ಲಿ ಕೊರೊನಾ ಹೆಚ್ಚಾಗಲು ಕಾರಣವಾಯ್ತಾ ಕರಣ್ ಜೋಹರ್ ಬರ್ತಡೇ ಪಾರ್ಟಿ?

ಬಾಲಿವುಡ್‌ನಲ್ಲಿ ಕೊರೊನಾ ಹೆಚ್ಚಾಗಲು ಕಾರಣವಾಯ್ತಾ ಕರಣ್ ಜೋಹರ್ ಬರ್ತಡೇ ಪಾರ್ಟಿ?

Published : Jun 08, 2022, 06:13 PM IST

ಕರಣ್ ಜೋಹರ್ ಬರ್ತಡೇ ಪಾರ್ಟಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಪ್ರತಿಬಾರಿಯೂ ಕರಣ್ ಬರ್ತಡೇ ಪಾರ್ಟಿ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತೆ. ಈ ಬಾರಿ ಕೂಡ ಕರಣ್ ಪಾರ್ಟಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 

ಕರಣ್ ಜೋಹರ್ ಬರ್ತಡೇ ಪಾರ್ಟಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಪ್ರತಿಬಾರಿಯೂ ಕರಣ್ ಬರ್ತಡೇ ಪಾರ್ಟಿ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತೆ. ಈ ಬಾರಿ ಕೂಡ ಕರಣ್ ಪಾರ್ಟಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕರಣ್ ಬರ್ತಡೇ ಪಾರ್ಟಿ ಬಳಿಕ ಬಾಲಿವುಡ್‌ನ ಅನೇಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.ಮೂಲಗಳ ಪ್ರಕಾರ ಬರೋಬ್ಬರಿ 55 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ ಎನ್ನಲಾಗಿದೆ. ಆದರೆ ಅನೇಕ ಕಲಾವಿದರು ಪಾಸಿಟಿವ್ ಬಂದ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಸದ್ಯ ಶಾರುಖ್ ಖಾನ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.  
 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more