ಇದು ಯಶ್ 19 ಪೋಸ್ಟರ್ ಅಲ್ಲವೇ ಅಲ್ಲ: ರಾಕಿ ಬಾಯ್ ಎಂದು ಕನ್‌ಫ್ಯೂಸ್ ಆದ್ರಾ  ಫ್ಯಾನ್ಸ್‌?

ಇದು ಯಶ್ 19 ಪೋಸ್ಟರ್ ಅಲ್ಲವೇ ಅಲ್ಲ: ರಾಕಿ ಬಾಯ್ ಎಂದು ಕನ್‌ಫ್ಯೂಸ್ ಆದ್ರಾ ಫ್ಯಾನ್ಸ್‌?

Published : Mar 30, 2023, 10:02 PM IST

ಟಾಲಿವುಡ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಗಿದೆ. ಈ ಸಿನಿಮಾವನ್ನು ನಿರ್ದೇಶಕ ಶಂಕರ್​ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ. ಹೀಗಾಗಿ ಈ ಸಿನಿಮಾದ ಮೇಲೆ ಸಾಕಷ್ಟು ಕುತೂಹಲ ಕ್ರಿಯೆಟ್​ ಆಗಿತ್ತು.

ಟಾಲಿವುಡ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಟೈಟಲ್​ ರಿವೀಲ್​ ಆಗಿದೆ. ಈ ಸಿನಿಮಾವನ್ನು ನಿರ್ದೇಶಕ ಶಂಕರ್​ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ. ಹೀಗಾಗಿ ಈ ಸಿನಿಮಾದ ಮೇಲೆ ಸಾಕಷ್ಟು ಕುತೂಹಲ ಕ್ರಿಯೆಟ್​ ಆಗಿತ್ತು. ಇದೀಗ ಶಂಕರ್​ ಹಾಗೂ ರಾಮ್​ಚರಣ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಗೇಮ್​ ಚೇಂಜರ್​ ಎಂದು ಹೆಸರಿಡಲಾಗಿದೆ. ಈ ಟೈಟಲ್​ ರಿವೀಲ್ ವಿಡಿಯೋ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಜೊತೆಗೆ ಚಿತ್ರತಂಡ ಪೋಸ್ಟರ್​ ಕೂಡ ರಿಲೀಸ್ ಮಾಡಿದೆ. ಈ ಪೋಸ್ಟರ್​ನಲ್ಲೇ ವಿಷಯ ಇರೋದು ನೋಡಿ. ಈ ಸಿನಿಮಾದಲ್ಲಿ ರಾಮ್​ಚರಣ್​ ಜೊತೆ ಯಶ್​ ಕೂಡ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಬೈಕ್​ ಮೇಲೆ ರಾಮ್​ಚರಣ್​ ಕೂತಿರುವ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. ಇದರಲ್ಲಿ ರಾಮ್​ಚರಣ್​ ಥೇಟ್​ ಯಶ್​ರಂತೆಯೇ ಕಾಣಿಸುತ್ತಿದ್ದಾರಂತೆ. ಈ ಫೋಟೋ ಕಂಡ ನೆಟ್ಟಿಗರು ಕೂಡ ಅರೇ ಇದೇನು ಯಶ್​ ಅವರ ಪೋಸ್ಟರ್ ರಿಲೀಸ್ ಮಾಡಿದ್ದೀರಾ? ಅಂತ ಕಾಮೆಂಟ್ ಮಾಡುತ್ತಿದ್ದಾರೆ. ಅಸಲಿಗೆ ಯಶ್​ ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ರಾಮ್​ಚರಣ್​ ಅವರ ಲುಕ್​ ಯಶ್​ರಂತೆ ಕಂಡಿದ್ದು, ಅಭಿಮಾನಿಗಳು ಈ ರೀತಿ ಲಿಂಕ್​ ಮಾಡಿದ್ದಾರೆ.

05:53ನೋರಾ ಫತೇಹಿ ಆಫರ್​ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more