May 31, 2021, 4:35 PM IST
ಇದೇ ತಿಂಗಳು ಓಟಿಟಿಯಲ್ಲಿ ಸಲ್ಮಾನ್ ಖಾನ್ ಅಭಿನಯದ 'ರಾಧೆ' ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಸಿನಿಮಾ ಪಡೆದ ಪ್ರತಿಕ್ರಿಯೆ ಅಷ್ಟಕ್ಕಷ್ಟೇ ಆದರೂ ಪಾತ್ರಧಾರಿಗಳು ಗಮನ ಸೆಳೆದಿದ್ದಾರೆ. ಅದರಲ್ಲೂ ನಟ ಜಾಕಿ ಶ್ರಾಫ್ ಹೀರೋಯಿನ್ ಬಟ್ಟೆ ಧರಿಸಿ ಹೆಜ್ಜೆ ಹಾಕಿರುವುದರ ಬಗ್ಗೆ ನೆಟ್ಟಿಗರು ಗರಂ ಆಗಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment