Jacqueline Fernandez Detained: ಸಾವಿರಾರು ಕೋಟಿ ವಂಚಕನ ಜೊತೆ ಸಿಕ್ಕಾಪಟ್ಟೆ ಕ್ಲೋಸ್, ಜಾಕಿಗಿದು ಬೇಕಿತ್ತಾ ?

Jacqueline Fernandez Detained: ಸಾವಿರಾರು ಕೋಟಿ ವಂಚಕನ ಜೊತೆ ಸಿಕ್ಕಾಪಟ್ಟೆ ಕ್ಲೋಸ್, ಜಾಕಿಗಿದು ಬೇಕಿತ್ತಾ ?

Published : Dec 07, 2021, 03:03 PM IST

ದುಬಾರಿ ಉಡುಗೊರೆಗಳ ಆಸೆಗೆ ಬಿದ್ದು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆರೋಪಿ ಸುಕೇಶ್ ಚಂದ್ರಶೇಖರ್ ಹಾಗೂ ಅತನ ಪತ್ನಿ ಲೀನಾ ಮರಿಯಾ ಪೌಲ್ ಹಾಗೂ ಇನ್ನೂ ಆರು ಮಂದಿಯ ವಿರುದ್ಧ ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ದುಬಾರಿ ಉಡುಗೊರೆಗಳ ಆಸೆಗೆ ಬಿದ್ದು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆರೋಪಿ ಸುಕೇಶ್ ಚಂದ್ರಶೇಖರ್ ಹಾಗೂ ಅತನ ಪತ್ನಿ ಲೀನಾ ಮರಿಯಾ ಪೌಲ್ ಹಾಗೂ ಇನ್ನೂ ಆರು ಮಂದಿಯ ವಿರುದ್ಧ ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 200 ಕೋಟಿ ಹಣ ವಂಚನೆ ಕೇಸ್‌ನಲ್ಲಿ ಇವರೆಲ್ಲರ ವಿರುದ್ಧ ಕೇಸ್ ದಾಖಲಾಗಿದೆ. ಚಾರ್ಜ್‌ಶೀಟ್ ಪ್ರಕಾರ ಆರೋಪಿ ಸುಕೇಶ್ ತಾನು ಜಾಕ್ವೆಲಿನ್‌ಗೆ ಕೊಟ್ಟ ದುಬಾರಿ ಉಡುಗೊರೆಗಳ ಕುರಿತು ಸೀಕ್ರೆಟ್ ರಿವೀಲ್ ಮಾಡಿದ್ದಾನೆ.

ವಿದೇಶಕ್ಕೆ ಹಾರಲಿದ್ದ ನಟಿಗೆ ಏರ್ಪೋರ್ಟ್‌ನಲ್ಲಿ ತಡೆ, ದೆಹಲಿಯಲ್ಲಿ ವಿಚಾರಣೆ

ಶ್ರೀಲಂಕಾ ಸುಂದರಿ ಬಾಲಿವುಡ್‌ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ 52 ಲಕ್ಷ ರುಪಾಯಿಯ ಕುದುರೆ ಹಾಗೂ 9 ಲಕ್ಷ ರೂಪಾಯಿಯ ಪರ್ಷಿಯನ್ ಬೆಕ್ಕು ಉಡುಗೊರೆಯಾಗಿ ನೀಡಿರುವುದಾಗಿ ಹೇಳಿದ್ದಾನೆ. ಚಾರ್ಜ್‌ಶೀಟ್‌ನಲ್ಲಿ ನಟಿ ಹಾಗೂ ಡ್ಯಾನ್ಸರ್ ನೋರಾ ಫತೇಹಿ ಅವರ ಹೆಸರನ್ನೂ ನಮೂದಿಸಲಾಗಿದೆ. ನಟಿಗೆ ಸುಕೇಶ್ ಚಂದ್ರಶೇಖರ್ ದುಬಾರಿ ಕಾರು ಉಡುಗೊರೆಯಾಗಿ ನೀಡಿರುವುದಾಗಿ ಹೇಳಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more