ಕಾರಿನ ರೂಫ್ ಮೇಲೆ ಡೇರ್ ಡೆವಿಲ್ ಸ್ಟಂಟ್: ಪವನ್ ಕಲ್ಯಾಣ್ ವಿರುದ್ಧ ಕೇಸ್

ಕಾರಿನ ರೂಫ್ ಮೇಲೆ ಡೇರ್ ಡೆವಿಲ್ ಸ್ಟಂಟ್: ಪವನ್ ಕಲ್ಯಾಣ್ ವಿರುದ್ಧ ಕೇಸ್

Published : Nov 15, 2022, 03:58 PM IST

ಜನರ ಕಷ್ಟಗಳನ್ನು ಆಲಿಸಲು ಹೋಗುವಾಗ ಸಿನಿಮೀಯ ರೀತಿಯಲ್ಲೇ ಹೋಗುವ ಪವನ್ ಕಲ್ಯಾಣ್ ಡೇರ್ ಡೆವಿಲ್ ಸ್ಟಂಟ್ ಮಾಡಿದ್ದು, ಫಜೀತಿಗೆ ಕಾರಣವಾಗಿದೆ.
 

ಟಾಲಿವುಡ್ ಪವರ್ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಕಳೆದ ವಾರ, ವೇಗವಾಗಿ ಚಲಿಸುತ್ತಿದ್ದ ಕಾರಿನ ರೂಫ್ ಮೇಲೆ ಕುಳಿತಿದ್ದರು. ಅದೇ ಕಾರಿನಲ್ಲಿ ಅಕ್ಕಪಕ್ಕ ಐದಾರು ಜನ ಡೋರ್ ಹಿಡಿದು ನಿಂತಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕಾರಿನ ರೂಫ್‌'ನಲ್ಲಿ ಡೇರ್ ಡೆವಿಲ್ ಸ್ಟಂಟ್ ಮಾಡಿದ್ದ ಅವರ ವಿರುದ್ಧ, ಪೊಲೀಸರು ಕೇಸ್  ದಾಖಲಿಸಿದ್ದಾರೆ. ಅತಿ ವೇಗದ ಕಾರು ಚಾಲನೆ ಮತ್ತು ಇತರರ ಜೀವ ಹಾಗೂ ವೈಯಕ್ತಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ್ದ ಆರೋಪದ ಮೇಲೆ ಪವನ್ ಕಲ್ಯಾಣ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದ್ರೆ ಇದೆಲ್ಲ ಮುಖ್ಯಮಂತ್ರಿ ಜಗನ್ ಮಸಲತ್ತು ಎನ್ನುತ್ತಿದೆ ಪವನ್ ಬಣ.

Murugha Shree POCSO Case: ಮಠದ ಆಡಳಿತದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ದಿವ್ಯಪ್ರಭು

04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
Read more