ಜ್ಯೂ. NTR ಹೊಸ ಲುಕ್ ಫುಲ್ ವೈರಲ್: 30ನೇ ಚಿತ್ರಕ್ಕೆ 'ತಾರಕ್' ಸ್ಟೈಲ್

ಜ್ಯೂ. NTR ಹೊಸ ಲುಕ್ ಫುಲ್ ವೈರಲ್: 30ನೇ ಚಿತ್ರಕ್ಕೆ 'ತಾರಕ್' ಸ್ಟೈಲ್

Published : Nov 15, 2022, 02:29 PM IST

ಜ್ಯೂನಿಯರ್ ಎನ್.ಟಿ.ಆರ್ ಹೊಸ ಲುಕ್'ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಸರ್ಪ್ರೈಸ್ ಆಗಿದ್ದಾರೆ.

ರಾಜಮೌಳಿ ನಿರ್ದೇಶನದ ತ್ರಿಬಲ್ ಆರ್ ಸಿನಿಮಾ ಸೂಪರ್ ಸಕ್ಸಸ್ ನಂತರ ಯಂಗ್ ಟೈಗರ್ ಎನ್‌.ಟಿ.ಆರ್ ಯಾವುದೇ ಹೊಸ ಚಿತ್ರದ ಶೂಟ್ ಶುರು ಮಾಡಿಲ್ಲ. ಈ ನಡುವೆ ಅವರ ಹೊಸ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ‌. ಇದು ಹೊಸ ಸಿನಿಮಾಗಾಗಿಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಖ್ಯಾತ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ತಾರಕ್'ಗೆ ಹೊಸ ಲುಕ್ ಕೊಟ್ಟಿದ್ದು, ಈ ಲುಕ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಎನ್‌ಟಿಆರ್ 30ನೇ ಚಿತ್ರವನ್ನ ಕೊರಟಲಾ ಶಿವ ನಿರ್ದೇಶನ ಮಾಡಲಿದ್ದು, ಪ್ರಿ-ಪ್ರೊಡಕ್ಷನ್ ಹಂತದಲ್ಲಿದೆ. ಸಧ್ಯ ಆ ಸಿನಿಮಾಗೆ ಈ ಸ್ಟೈಲ್ ಎಂಬ ಟಾಕ್ ಜೋರಾಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more