Jr NTR-ಪ್ರಶಾಂತ್ ನೀಲ್ ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್; ಯಾಕಿನ್ನೂ ಹೆಸರಿಟ್ಟಿಲ್ಲ?

Jr NTR-ಪ್ರಶಾಂತ್ ನೀಲ್ ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್; ಯಾಕಿನ್ನೂ ಹೆಸರಿಟ್ಟಿಲ್ಲ?

Published : May 01, 2025, 04:13 PM ISTUpdated : May 01, 2025, 04:24 PM IST

ತೆಲುಗಿನ ಮ್ಯಾನ್ ಆಫ್ ಮಾಸಸ್ ಜೂನಿಯರ್‌ ಎನ್‌ಟಿಆರ್‌ ಮತ್ತು ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ನ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ. ಇನ್ನೂ ಟೈಟಲ್​ ಇಡದ ಈ ಸಿನಿಮಾಗೆ..

ಜೂ. ಎನ್‌ಟಿಆರ್‌, ನೀಲ್‌ ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್..!
ತೆಲುಗಿನ ಮ್ಯಾನ್ ಆಫ್ ಮಾಸಸ್ ಜೂನಿಯರ್‌ ಎನ್‌ಟಿಆರ್‌ ಮತ್ತು ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ನ ಸಿನಿಮಾದ ಬಿಡುಗಡೆ ದಿನಾಂಕ ಅನೌನ್ಸ್ ಆಗಿದೆ. ಇನ್ನೂ ಟೈಟಲ್​ ಇಡದ ಈ ಸಿನಿಮಾಗೆ ಸದ್ಯ #NTRNeel ಎಂದು  ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ 2026ರ ಜೂನ್‌25ಕ್ಕೆ ವಿಶ್ವದಾದ್ಯಂತ ತೆರೆ ಕಾಣುತ್ತಿದೆ. "ಕೆಜಿಎಫ್‌" ಸರಣಿ ಮತ್ತು "ಸಲಾರ್‌" ಮೂಲಕ ಈಗಾಗಲೇ ನಿರೀಕ್ಷೆಗೆ ಕಿಚ್ಚು ಹಚ್ಚಿರುವ ಪ್ರಶಾಂತ್‌ ನೀಲ್‌, ಈ ಮೆಗಾ ಪ್ರಾಜೆಕ್ಟ್‌ ಮೂಲಕ ಆಗಮಿಸಲು ಮತ್ತೆ ಸಿದ್ಧರಾಗಿದ್ದಾರೆ.

ನನ್ನ ಮೂಗು-ಮುಖದ ಬಗ್ಗೆ ಕಾಮೆಂಟ್ ಮಾಡ್ತಾರೆ; ತೀರಾ ಮನಸ್ಸಿಗೆ ತಗೊಂಡ್ರೆ ಬಿಟ್ಟು ಓಡಿ ಹೋಗ್ಬೇಕು ಅಷ್ಟೇ!

ಕನ್ನಡಿಗ ಪ್ರಶಾಂತ್ ನೀಲ್ ಹಾಗೂ ತೆಲುಗು ನಟ ಜೂನಿಯರ್ ಎನ್‌ಟಿಆರ್ ಜೋಡಿಯ ಈ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಮನೆ ಮಾಡಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.. 

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
Read more