ಒಬ್ಬ ಸೂಪರ್ ಸ್ಟಾರ್.. ಒಂದು ಮರ್ಡರ್, ಏನಿದು ಕಾಂತ ಸಿನಿಮಾ ಹಿಂದಿನ ಕಹಾನಿ..?

ಒಬ್ಬ ಸೂಪರ್ ಸ್ಟಾರ್.. ಒಂದು ಮರ್ಡರ್, ಏನಿದು ಕಾಂತ ಸಿನಿಮಾ ಹಿಂದಿನ ಕಹಾನಿ..?

Published : Jun 28, 2025, 04:51 PM IST

ಕಾಂತಾ ಎಂಬ ಪ್ಯಾನ್ ಇಂಡಿಯಾ ಸಿನಿಮಾ ದುಲ್ಕರ್ ಸಲ್ಮಾನ್ ಮತ್ತು ರಾಣಾ ದಗ್ಗುಬಾಟಿ ಅಭಿನಯದ ನೈಜ ಘಟನೆ ಆಧಾರಿತ ಚಿತ್ರವಾಗಿದೆ.

ಕಾಂತಾ ಎಂಬ ಪ್ಯಾನ್ ಇಂಡಿಯಾ ಸಿನಿಮಾ ದುಲ್ಕರ್ ಸಲ್ಮಾನ್ ಮತ್ತು ರಾಣಾ ದಗ್ಗುಬಾಟಿ ಅಭಿನಯದ ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಈ ಚಿತ್ರದ ಕಥೆ 1950ರ ದಶಕದ ತಮಿಳು ಸಿನಿರಂಗದ ಮೊದಲ ಸೂಪರ್ ಸ್ಟಾರ್ ಎಂ.ಕೆ.ಟಿ ಭಾಗವತರ್ ಅವರ ಜೀವನಾಧಾರಿತವಾಗಿದೆ. ಭಾಗವತರ್ ಕೊಲೆ ಆರೋಪದಿಂದ ಜೈಲಿಗೆ ಹೋಗಿದ್ದರು, ಆದರೆ ಅವರ ಸಿನಿಮಾಗಳು ಜೈಲಿನ ಪಕ್ಕದ ಥಿಯೇಟರ್‌ಗಳಲ್ಲಿ ಪ್ರದರ್ಶನವಾಗುತ್ತಿದ್ದವು. ಈ ಹಿನ್ನೆಲೆ ಕೇಳಿದಾಗ, ಕೆಲವರಲ್ಲಿ ಇದು ಸ್ಯಾಂಡಲ್‌ವುಡ್ ನಟ ದರ್ಶನ್ ಮೇಲಿನ ಪ್ರಕರಣದಾದರೂ ಎಂಬ ಅನುಮಾನ ಮೂಡಿದೆ. ಆದರೆ ಈ ಸಿನಿಮಾ ದರ್ಶನ್ ಕುರಿತಲ್ಲ, ಅದು ಭಾಗವತರ್ ಅವರ ಕುರಿತಾದ ನೈಜ ಘಟನೆಯನ್ನಾಧರಿಸಿದೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದ ಈ ಚಿತ್ರವು ಕನ್ನಡದ ಜೊತೆಗೆ ಮಲೆಯಾಲಂ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಭಾಗ್ಯಶ್ರೀ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.
 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more