ಒಟಿಟಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಪ್ಪು ಉಡುಗೆಯಲ್ಲಿ ನಟಿ ಕಾಜೋಲ್‌: ಇದಕ್ಕೆ ನೆಟ್ಟಿಗರು ಹೇಳಿದ್ದೇನು?

ಒಟಿಟಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಪ್ಪು ಉಡುಗೆಯಲ್ಲಿ ನಟಿ ಕಾಜೋಲ್‌: ಇದಕ್ಕೆ ನೆಟ್ಟಿಗರು ಹೇಳಿದ್ದೇನು?

Published : Nov 02, 2023, 01:17 PM IST

ನಟಿ ಕಾಜೋಲ್ ಇತ್ತೀಚೆಗಷ್ಟೇ ಒಟಿಟಿ ಪ್ರಶಸ್ತಿ ಕಾರ್ಯಕ್ರಮವೊಂದರಲ್ಲಿ ಬಿಗಿಯಾದ ಕಪ್ಪು ಬಾಡಿಕಾನ್ ಡ್ರೆಸ್ ಧರಿಸಿ ಭಾಗವಹಿಸಿದ್ದರು. ಅವರು ಸೊಗಸಾಗಿ ಕಾಣುತ್ತಿದ್ದರೂ, ಹಾಕಿರುವ ಡ್ರೆಸ್‌ನಲ್ಲಿ ಸಂಪೂರ್ಣವಾಗಿ ಆರಾಮದಾಯಕವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸದ್ಯ ಈ ವಿಡಿಯೋ ಸಖತ್ ಟ್ರೋಲ್ ಆಗಿದೆ.

ಬಾಲಿವುಡ್ ನಟಿ ಕಾಜೋಲ್​ 1992 ರಲ್ಲಿ ಬಿಡುಗಡೆಯಾದ ‘ಬೇಕುದಿ’ ಚಿತ್ರದ ಮೂಲಕ ಬಾಲಿವುಡ್‌ನಲ್ಲಿ ವೃತ್ತಿಜೀವನ ಆರಂಭಿಸಿದರು. ಬಳಿಕ ತಮ್ಮ ನಟನಾ ಕೌಶಲ್ಯದಿಂದ ಹಿಂದಿ ಚಲನಚಿತ್ರೋದ್ಯಮದಲ್ಲಿ ಹೆಸರು ಮಾಡಿದ್ದಾರೆ. ಕಳೆದ ವರ್ಷವಷ್ಟೇ ಚಿತ್ರರಂಗದಲ್ಲಿ 30 ವರ್ಷಗಳನ್ನು ಪೂರೈಸಿದ್ದಾರೆ. ಒಂದು ಕಾಲದಲ್ಲಿ ನಟಿ ಕಾಜೋಲ್​ ಮತ್ತು ಶಾರುಖ್​ ಖಾನ್​ ಅವರದ್ದು ಬಾಲಿವುಡ್​ನಲ್ಲಿ ಸೂಪರ್​ ಹಿಟ್​ ಜೋಡಿಯಾಗಿತ್ತು. ಇದೀಗ ನಟಿ ಕಾಜೋಲ್ ಇತ್ತೀಚೆಗಷ್ಟೇ ಒಟಿಟಿ ಪ್ರಶಸ್ತಿ ಕಾರ್ಯಕ್ರಮವೊಂದರಲ್ಲಿ ಬಿಗಿಯಾದ ಕಪ್ಪು ಬಾಡಿಕಾನ್ ಡ್ರೆಸ್ ಧರಿಸಿ ಭಾಗವಹಿಸಿದ್ದರು. ಅವರು ಸೊಗಸಾಗಿ ಕಾಣುತ್ತಿದ್ದರೂ, ಹಾಕಿರುವ ಡ್ರೆಸ್‌ನಲ್ಲಿ ಸಂಪೂರ್ಣವಾಗಿ ಆರಾಮದಾಯಕವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸದ್ಯ ಈ ವಿಡಿಯೋ ಸಖತ್ ಟ್ರೋಲ್ ಆಗಿದೆ.

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more