'ಕಲ್ಕಿ 2898 AD' ಚಿತ್ರದ ಅಶ್ವಥಾಮ ಟೀಸರ್ ರಿಲೀಸ್..! ಅಶ್ವಥಾಮನಾಗಿ ಎದ್ದು ಬಂದ ಬಿಗ್ ಬಿ ಅಮಿತಾ ಬಚ್ಚನ್..!

'ಕಲ್ಕಿ 2898 AD' ಚಿತ್ರದ ಅಶ್ವಥಾಮ ಟೀಸರ್ ರಿಲೀಸ್..! ಅಶ್ವಥಾಮನಾಗಿ ಎದ್ದು ಬಂದ ಬಿಗ್ ಬಿ ಅಮಿತಾ ಬಚ್ಚನ್..!

Published : Apr 23, 2024, 10:53 AM ISTUpdated : Apr 23, 2024, 10:54 AM IST

ಬಾಲಿವುಡ್ ಬಿಗ್ ಬಿ ಅಮಿತಾ ಬಚ್ಚನ್ ಬಗ್ಗೆ ಇತ್ತೀಚೆಗೆ ಒಂದು ಸುದ್ದಿ ಹಬ್ಬಿತ್ತು. ಅಮಿತಾಬ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಕಾಲಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೋಡಲಾಗಿದೆ ಅಂತ ಟಾಕ್ ಆಗಿತ್ತು. ಇದೀಗ ಬಿಬ್ ಬಿ ಅಶ್ವಥಾಮನಾಗಿ ಪ್ರತ್ಯಕ್ಷವಾಗಿದ್ದಾರೆ.

ಕಲ್ಕಿ 2898 AD' ಭಾರತೀಯ ಚಿತ್ರರಂಗದ ಮತ್ತೊಂದು ವಾಂಟೆಡ್ ಸಿನಿಮಾ. ಸಲಾರ್ ಬಿಗ್ ಸಕ್ಸಸ್‌ನ ನಂತರ ಡಾರ್ಲಿಂಗ್ ಪ್ರಭಾಸ್(Darling Prabhas) ಲೀಡ್ ರೋಲ್‌ನಲ್ಲಿ ನಿಮ್ಮನ್ನ ರಂಜಸೋಕೆ ಸಿದ್ಧವಾಗಿರೋ ಪ್ಯಾನ್ ವರ್ಲ್ಡ್ ಸಿನಿಮಾ. ನಾಗ್‌ಅಶ್ವಿನ್ ನಿರ್ದೇಶನದಲ್ಲಿ ಪ್ರಭಾಸ್ ಜೊತೆ ಕಮಲ್ ಹಾಸನ್ ಕೂಡ ಇದ್ದಾರೆ. ದೀಪಿಕಾ ಪಡುಕೋಣೆ, ದಿಶಾ ಪಟಾನಿ ಸಹ ನಟಿಸಿದ್ದಾರೆ. ಆದ್ರೆ ಅವರೆಲ್ಲರಿಗೂ ದಿಗ್ಗಜ ನಟ ಬಿಗ್ ಬಿ ಅಮಿತಾ ಬಚ್ಚನ್(Amitabh Bachchan) ರೋಲ್ ಇರೋದು ಇಂಟ್ರೆಸ್ಟಿಂಗ್. ಈ ಸಿನಿಮಾದಲ್ಲಿ ಅಶ್ವಥಾಮನಾಗಿರೋ(Ashwatthama) ಅಮಿತಾಬ್ ಈಗ ಟಾಕ್ ಆಫ್ ದಿ ಮ್ಯಾಟರ್. ಅದಕ್ಕೆ ಕಾರಣ ಕಲ್ಕಿ ಟೀಸರ್. 

ಅಶ್ವಥಾಮನ ಪಾತ್ರ ಪರಿಚಯದ ಈ ಟೀಸರ್ನಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವೇಳೆ ಅಶ್ವತ್ಥಾಮನಿಗೆ ಪೆಟ್ಟಾಗಿ ರಕ್ತಸ್ರಾವವಾಗುತ್ತದೆ. ಬಾಲಕನೊಬ್ಬ ಒಂದಷ್ಟು ಪ್ರಶ್ನೆಗಳನ್ನು ಕೇಳಲು ಆರಂಭಿಸುತ್ತಾನೆ. ನಿನಗೆ ಸಾವಿಲ್ಲವೇ? ನೀನು ದೇವರಾ? ಎಂದು ಕೇಳಲು ಆರಂಭಿಸುತ್ತಾನೆ. ಅಲ್ಲಿಂದ ಎದ್ದು ಹೊರಡುವ ವೇಳೆ 'ನಾನು ದ್ರೋಣಾಚಾರ್ಯನ ಪುತ್ರ ಅಶ್ವತ್ಥಾಮ' ಎಂದು ಅಮಿತಾಬ್ ತನ್ನ ಪಾತ್ರ ಪರಿಚಯ ಮಾಡಿದ್ದಾರೆ. ಅಮಿತಾಬ್ಗೆ ಈಗ 81 ವರ್ಷ ವಯಸ್ಸು. ಈ ಇಳಿ ವಯಸ್ಸಿನಲ್ಲೂ ಅಮಿತಾಬ್ ತನ್ನ ಅಭಿನಯದ ಖದರ್ ತೋರಿಸಿದ್ದಾರೆ.

ಪೌರಾಣಿಕ ಅಂಶಗಳ ಜೊತೆಗೆ ಸೈನ್ಸ್ ಫಿಕ್ಷನ್ ಜಾನರ್‌ನಲ್ಲಿ 'ಕಲ್ಕಿ 2898 AD'(Kalki 2898 AD) ಸಿನಿಮಾ ಮೂಡಿ ಬರ್ತಿದೆ. ವಿಶೇಷ ಅಂದ್ರೆ ಚಿತ್ರದಲ್ಲಿ ಭೂತ ವರ್ತಮಾನ ಭವಿಷತ್ ಕಾಲಗಳನ್ನು ತೋರಿಸುವ ಸಾಹಸ ಮಾಡಲಾಗುತ್ತಿದೆ. ಮಹಾಭಾರತದ ಅಶ್ವತ್ಥಾಮ ಇನ್ನು ಚಿರಂಜೀವಿಯಾಗಿಯೇ ಉಳಿದಿದ್ದಾನೆ ಎನ್ನುವ ನಂಬಿಕೆ ಇದೆ. ಹಾಗಾಗಿ ಆ ಪಾತ್ರವನ್ನು ಚಿತ್ರದಲ್ಲಿ ತೋರಿಸಲಾಗುತ್ತಿದೆ. ಹೀಗಾಗಿ ಆ ಪಾತ್ರವನ್ನ ಅಮಿತಾಬ್ ರಿಂದ ಮಾಡಿಸಿದ್ದಾರೆ. ಪ್ರಭಾಸ್ ಇಲ್ಲಿ ಭೈರವನಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Neha Murder Case: ಯುಪಿ ಮಾಡೆಲ್‌ಗೆ ಆಗ್ರಹಿಸಿ ಹೆಚ್ಚಿದ ಪ್ರತಿಭಟನೆ : ನೇಹಾ ಹಿರೇಮಠ ಹತ್ಯೆ..ರಾಜಕೀಯವಾಗಿದ್ದೇಕೆ..?

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more