ಕಮಲ್ ಹಾಸನ್ ಪುತ್ರಿ ಎಷ್ಟು ಮದ್ಯ ಸೇವಿಸ್ತಾರೆ ಗೊತ್ತಾ?

ಕಮಲ್ ಹಾಸನ್ ಪುತ್ರಿ ಎಷ್ಟು ಮದ್ಯ ಸೇವಿಸ್ತಾರೆ ಗೊತ್ತಾ?

Published : Mar 20, 2023, 04:01 PM IST

ಶ್ರುತಿ ಹಾಸನ್  ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ವೈಯಕ್ತಿಕ ವಿಚಾರಕ್ಕೂ ಸುದ್ದಿ ಆಗುತ್ತಿರುತ್ತಾರೆ. ಆಲ್ಕೋಹಾಲ್ ಬಗ್ಗೆ  ಶ್ರುತಿ ಹಾಸನ್ ಗೆ  ಅಭಿಮಾನಿ ಕೇಳಿದ ಪ್ರಶ್ನೆಗೆ ಅವರು ನೇರವಾಗಿ ಉತ್ತರಿಸಿದ್ದಾರೆ. 

ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ವೈಯಕ್ತಿಕ ವಿಚಾರಕ್ಕೂ ಸುದ್ದಿ ಆಗುತ್ತಿರುತ್ತಾರೆ. ಆಲ್ಕೋಹಾಲ್ ಬಗ್ಗೆ  ಶ್ರುತಿ ಹಾಸನ್ ಗೆ  ಅಭಿಮಾನಿ ಕೇಳಿದ ಪ್ರಶ್ನೆಗೆ ಅವರು ನೇರವಾಗಿ ಉತ್ತರಿಸಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪ್ರಶ್ನೋತ್ತರ ಸೆಷನ್ ನಡೆಸಿದ್ದು, ಅನೇಕರು ವಿವಿಧ ರೀತಿಯ ಪ್ರಶ್ನೆಗಳನ್ನು ಮುಂದಿಟ್ಟರು. ಈ ಸಂದರ್ಭದಲ್ಲಿ ಅಭಿಮಾನಿ ವಿಸ್ಕಿ, ಬಿಯರ್, ಕಾಕ್ಟೇಲ್​, ವೋಡ್ಕಾ ಇವುಗಳಲ್ಲಿ ನಿಮ್ಮಿಷ್ಟದ ಪಾನೀಯ ಯಾವುದು ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಶ್ರುತಿ ಹಾಸನ್ ಉತ್ತರಿಸಿದ್ದು, ನಾನು 6 ವರ್ಷಗಳಿಂದ ಮದ್ಯ ಸೇವನೆ ಮಾಡುತ್ತಿಲ್ಲ. ಹಾಗಾಗಿ ನಾನು ಆಲ್ಕೋಹಾಲ್ ಮುಟ್ಟುವುದಿಲ್ಲ. ಇವುಗಳಲ್ಲಿ ಯಾವುದೂ ನನ್ನ ಮೆಚ್ಚಿನ ಪಾನೀಯ ಅಲ್ಲ. ನಾನು ಕೆಲವೊಮ್ಮೆ ಆಲ್ಕೊಹಾಲ್​ ಇಲ್ಲದ ಬಿಯರ್ ಕುಡಿಯುತ್ತೇನೆ ಎಂದು ಅವರು ಹೇಳಿದ್ದಾರೆ.


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more