ಆರ್ಥಿಕ ಸಂಕಷ್ಟದಲ್ಲಿ ಖ್ಯಾತ ನಟ ಕಮಲ್ ಹಾಸನ್ ಮಾಜಿ ಪತ್ನಿ ಸಾರಿಕಾ

ಆರ್ಥಿಕ ಸಂಕಷ್ಟದಲ್ಲಿ ಖ್ಯಾತ ನಟ ಕಮಲ್ ಹಾಸನ್ ಮಾಜಿ ಪತ್ನಿ ಸಾರಿಕಾ

Published : May 24, 2022, 04:09 PM IST

ಕಮಲ್ ಹಾಸನ್, ಕೇವಲ ಕಾಲಿವುಡ್ ಅಲ್ಲ ಭಾರತೀಯ ಸಿನಿಮಾರಂಗದಲ್ಲಿಯೇ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಆದ್ರೆ ಕಮಲ್ ಹಾಸನ್ ಅವರ ಮಾಜಿ, ಎರಡನೇ ಪತ್ನಿ ಸಾರಿಕಾ ಆರ್ಥಿಕ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಸಾರಿಕಾ ಒಂದೊಂದು ರೂಪಾಯಿಗೂ ಪರದಾಡುವಂತ ಸ್ಥಿತಿ ತಲುಪಿದ್ದರಂತೆ.

ಕಮಲ್ ಹಾಸನ್, ಕೇವಲ ಕಾಲಿವುಡ್ ಅಲ್ಲ ಭಾರತೀಯ ಸಿನಿಮಾರಂಗದಲ್ಲಿಯೇ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಕಮಲ್ ಹಾಸನ್ ಕುಟುಂಬಸ್ಥರೆಲ್ಲರೂ ಚಿತ್ರರಂಗದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದು ಪ್ರಖ್ಯಾತಿಯನ್ನೂ ಪಡೆದಿದ್ದಾರೆ. ಆದ್ರೆ ಕಮಲ್ ಹಾಸನ್ ಅವರ ಮಾಜಿ, ಎರಡನೇ ಪತ್ನಿ ಸಾರಿಕಾ ಆರ್ಥಿಕ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಸಾರಿಕಾ ಒಂದೊಂದು ರೂಪಾಯಿಗೂ ಪರದಾಡುವಂತ ಸ್ಥಿತಿ ತಲುಪಿದ್ದರಂತೆ. ನಟಿ ಸಾರಿಕಾ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡವ್ರು. ಬಾಲಿವುಡ್ ಇಂಡಸ್ಟ್ರಿಯಲ್ಲಿ ಬಾಲ ಕಲಾವಿದೆಯಾಗಿ ಪಾದಾರ್ಪಣೆ ಮಾಡಿದ್ರು. ನಂತರ ಶ್ರೀಮಾನ್ ಶ್ರೀಮತಿ, ಸತ್ತೇ ಪೆ ಸತ್ತಾ, ರಾಜ್ ತಿಲಕ್, ತಹಾನ್, ಮನೋರಮಾ ಸಿಕ್ಸ್ ಫೀಟ್ ಅಂಡರ್, ಭೇಜಾ ಫ್ರೈ ಮತ್ತು ಪರ್ಜಾನಿಯಾ ಮುಂತಾದ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡರು. ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಬಹಿರಂಗ ಪಡಿಸಿದ್ದಾರೆ.

 

 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more