ದೀಪಿಕಾ ಪಡುಕೋಣೆ ಮಗುವಿನ ಬಗ್ಗೆ ಭವಿಷ್ಯ ನುಡಿದ ಕಮಲ್ ಹಾಸನ್! ಉಳಗ ನಾಯಗನ್ ಹೇಳಿದ್ದೇನು?

ದೀಪಿಕಾ ಪಡುಕೋಣೆ ಮಗುವಿನ ಬಗ್ಗೆ ಭವಿಷ್ಯ ನುಡಿದ ಕಮಲ್ ಹಾಸನ್! ಉಳಗ ನಾಯಗನ್ ಹೇಳಿದ್ದೇನು?

Published : Jun 26, 2024, 10:26 AM IST

ಸ್ಪೆಷಲ್ ಸಂದರ್ಶನದಲ್ಲಿ ಕಮಲ್ ಹಾಸನ್ ದೀಪಿಕಾ-ರಣ್ವೀರ್ ಮಗುವಿನ ಬಗ್ಗೆ ಮಾತನಾಡಿದ್ದಾರೆ. ನಟಿ ದೀಪಿಕಾ ಪಡುಕೋಣೆ ಗರ್ಭಿಣಿ ಆದಾಗಿನಿಂದಲೂ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. 


ಕಾಲಿವುಡ್ ಸೂಪರ್‌ ಸ್ಟಾರ್‌ ಕಮಲ್ ಹಾಸನ್(Kamal Haasan) ನಟಿ ದೀಪಿಕಾ ಪಡುಕೋಣೆ(Deepika Padukone) ಮಗುವಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಮಲ್ ಮಾತುಗಳು ಇದೀಗ ವೈರಲ್ ಆಗಿವೆ. ಕಲ್ಕಿ 2898 AD ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಪ್ರಭಾಸ್, ಅಮಿತಾಬ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಸಿನಿಮಾ ಪ್ರಮೋಷನ್ ಮಾಡ್ತಿದ್ದಾರೆ. ಸ್ಪೆಷಲ್ ಸಂದರ್ಶನದಲ್ಲಿ ಕಮಲ್ ಹಾಸನ್ ದೀಪಿಕಾ-ರಣ್ವೀರ್(Ranveer) ಮಗುವಿನ ಬಗ್ಗೆ ಮಾತನಾಡಿದ್ದಾರೆ. ನಟಿ ದೀಪಿಕಾ ಪಡುಕೋಣೆ ಗರ್ಭಿಣಿ(Pregnant) ಆದಾಗಿನಿಂದಲೂ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಟಿಯ ಬೇಬಿ ಬಂಪ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇದೆ. ಇದೀಗ ಹಿರಿಯ ನಟ ಕಮಲ್ ಹಾಸನ್ ಅವರು ದೀಪಿಕಾ ಮಗು ಬೆಳೆದು ದೊಡ್ಡವರಾದ ಮೇಲೆ ಏನಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಸದ್ಯ ನಟಿ ದೀಪಿಕಾ ಪಡುಕೋಣೆ ಗರ್ಭಿಣಿಯಾಗಿ ಸುದ್ದಿಯಲ್ಲಿದ್ದಾರೆ. ಗರ್ಭಿಣಿಯಾದ್ರೂ ನಟಿ ದೀಪಿಕಾ ‘ಕಲ್ಕಿ 2898 AD’ ಸಿನಿಮಾ ಪ್ರಮೋಷನ್ನಲ್ಲಿ ಬಹಳ ಉತ್ಸುಕತೆಯಿಂದ ಭಾಗವಹಿಸುತ್ತಿದ್ದಾರೆ. ಅಮಿತಾಬ್ ಬಚ್ಚನ್, ಪ್ರಭಾಸ್, ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಜೂನ್ 27 ರಂದು ಬಿಡುಗಡೆಯಾಗಲಿದೆ. ಚಿತ್ರದ ಪ್ರಿ-ಬುಕಿಂಗ್ ಜೋರಾಗಿ ಆರಂಭವಾಗಿದೆ. ಗರ್ಭಿಣಿ ದೀಪಿಕಾ ಇತ್ತೀಚೆಗೆ ‘ಕಲ್ಕಿ 2898 AD’ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ದೀಪಿಕಾ ಬೇಬಿ ಬಂಪ್ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು. ಕಲ್ಕಿ ಸಿನಿಮಾದಲ್ಲೂ ದೀಪಿಕಾ ಪಡುಕೋಣೆ ಕಲ್ಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂದರ್ಶನದಲ್ಲಿ ಮಾತಾಡುವ ವೇಳೆ ನಟ ಕಮಲ್ ಹಾಸನ್ ಅವರು ದೀಪಿಕಾ ಅವರ ಮಗು ಬೆಳೆ ದೊಡ್ಡದಾದ ಬಳಿಕ ಏನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  ಜೈಲಲ್ಲಿ ದರ್ಶನ್‌ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ ? ನಟನ ಕುರಿತ ಅಚ್ಚರಿಯ ವಿಷಯ ಬಹಿರಂಗ..!

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more