ಹಾರರ್ ಸಿನಿಮಾ ನಟಿಯ ನಿಗೂಢ ಸಾವು: ಮಂಚಕ್ಕೆ ಕರೆದಿದ್ದ ಫೋಟೋಗ್ರಫರ್

ಹಾರರ್ ಸಿನಿಮಾ ನಟಿಯ ನಿಗೂಢ ಸಾವು: ಮಂಚಕ್ಕೆ ಕರೆದಿದ್ದ ಫೋಟೋಗ್ರಫರ್

Published : Aug 25, 2021, 04:40 PM IST

ತಮಿಳಿನ ಕಾಂಚನಾ ಸಿನಿಮಾ‌ದಲ್ಲಿ ಕಾಣಿಸಿಕೊಂಡಿದ್ದ ರಷ್ಯಾ ಮೂಲದ ರೂಪದರ್ಶಿ ಹಾಗೂ ನಟಿ ಅಲೆಕ್ಸಾಂಡ್ರಾ  ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಗೋವಾದಲ್ಲಿರುವ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.

ತಮಿಳಿನ ಕಾಂಚನಾ ಸಿನಿಮಾ‌ದಲ್ಲಿ ಕಾಣಿಸಿಕೊಂಡಿದ್ದ ರಷ್ಯಾ ಮೂಲದ ರೂಪದರ್ಶಿ ಹಾಗೂ ನಟಿ ಅಲೆಕ್ಸಾಂಡ್ರಾ  ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಗೋವಾದಲ್ಲಿರುವ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಕಾಲಿವುಡ್‍ನ ಕಾಂಚನಾ-3 ಸಿನಿಮಾದಲ್ಲಿ ನಟಿಸಿದ್ದರು.  ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ಅಲೆಕ್ಸಾಂಡ್ರಾ ವಾಸಿಸುತ್ತಿದ್ದರು.

CCB ಮುಂದೆ ನಟಿ ರಾಗಿಣಿ ಒಪ್ಪಿಕೊಂಡ ಸತ್ಯವೇನು ?

ನೇಣು ಬಿಗಿದ ಸ್ಥಿತಿಯಲ್ಲಿ ನಟಿ ಶವ ಪತ್ತೆಯಾಗಿದೆ. ಬಾಗಿಲನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚೆನ್ನೈ ಮೂಲದ ಪೋಟೋಗ್ರಾಫರ್ ಒಬ್ಬ  ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ನಟಿ 2019 ರಲ್ಲಿ ದೂರು ದಾಖಲಿಸಿದ್ದರು. ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಿದ್ದರು.

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!