Maha Shivratri 2022: ಶಿವನ ಜಪ ಮಾಡಿ ಕುಣಿದ ಸ್ಟಾರ್ ಹೀರೋಯಿನ್ಸ್!

Maha Shivratri 2022: ಶಿವನ ಜಪ ಮಾಡಿ ಕುಣಿದ ಸ್ಟಾರ್ ಹೀರೋಯಿನ್ಸ್!

Suvarna News   | Asianet News
Published : Mar 06, 2022, 04:03 PM IST

ಮಹಾ ಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟಿಯರೆಲ್ಲಾ ಶಿವನ ಹಾಡಿಗೆ ಹೆಜ್ಜೆ ಹಾಕಿ ಕುಣಿದಿದ್ದಾರೆ. 

ಈ ಬಾರಿ ಮಹಾ ಶಿವರಾತ್ರಿ (Maha Shivratri) ಸಂಭ್ರಮ ಅದ್ಧೂರಿಯಾಗಿ ನಡೆಯಿತು. ಕೊರೋನಾದಿಂದ ಕಳೆದ 2 ವರ್ಷಗಳಿಂದ ಮಂಕಾಗಿದ್ದ ಮಹಾ ಶಿವರಾತ್ರಿ ಹಬ್ಬ ಈ ಬಾರಿ ಜೋರಾಗಿ ನಡೆದಿದೆ. ಸೆಲೆಬ್ರಿಟಿಗಳು (Celebrities) ಕೂಡಾ ಜಾಗರಣೆ ಮಾಡಿ ಶಿವರಾತ್ರಿಯನ್ನು ಆಚರಿಸಿದ್ದಾರೆ. ಅದರಲ್ಲೂ ಪ್ರತಿ ವರ್ಷ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಸಾನಿಧ್ಯದಲ್ಲಿ ನಡೆಯುವ ಶಿವರಾತ್ರಿ ಕಾರ್ಯಕ್ರಮ ಸಾಕಷ್ಟು ವಿಶೇಷತೆಗಳಿಂದ ಕೂಡಿರುತ್ತದೆ. 

Yash: 'ಕೆಜಿಎಫ್ 2' ಚಿತ್ರದ ಪ್ಯಾನ್‌ವರ್ಲ್ಡ್ ಪ್ರಚಾರಕ್ಕೆ ಭರ್ಜರಿ ತಯಾರಿ

ಈ ಬಾರಿ ಕೊಯಂಬತ್ತೂರಿನಲ್ಲಿ (koyambathur) ಸದ್ಗುರುಗಳ ಸಮ್ಮುಖದಲ್ಲಿ ಶಿವರಾತ್ರಿ ಜಾಗರಣೆ ನಡೆದಿದ್ದು, ವ್ರತ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ (Sandalwood) ನಟಿ ಶ್ರೀಲೀಲಾ (Sreeleela), ಬಹುಭಾಷಾ ನಟಿ ನಿತ್ಯಾ ಮೆನನ್ (Nithya Menon), ಲಾವಣ್ಯ ತ್ರಿಪಾಠಿ (Lavanya Tripathi) ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಶಿವನ ಜಪ ಮಾಡಿ ಕುಣಿದಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ (Viral) ಆಗುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more