ಅಭಿಮಾನಿಗಳಿಗೆ ‘ನಟಸಾರ್ವಭೌಮ’ ದರ್ಶನ!

Mar 4, 2019, 4:11 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಸಿನಿಮಾ ನಟಸಾರ್ವಭೌಮ ಯಶಸ್ಸಿನ ಹಿನ್ನಲೆಯಲ್ಲಿ ಪುನೀತ್ ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿರುವ ತಮ್ಮ ಭಿಮಾನಿಗಳನ್ನು ಭೇಟಿಯಾಗಿದ್ದಾರೆ.