'ಲವ್ ಯೂ ಮಕ್ಕಳ್ ಸೆಲ್ವನ್' ಎಂದ ಪ್ರೇಮ್: ಧ್ರುವ ಸರ್ಜಾ ಸಿನಿಮಾದಲ್ಲಿ ವಿಜಯ್ ಸೇತುಪತಿ?

Oct 16, 2022, 5:21 PM IST

ಕೆವಿಎನ್ ಪ್ರೊಡಕ್ಷನ್ ನಲ್ಲಿ ಅದ್ಧೂರಿಯಾಗಿ ಈ ಚಿತ್ರ ಮೂಡಿಬರಲಿದ್ದು, ಈಗಾಗಲೇ ಪ್ರೇಮ್ ದೊಡ್ಡ ದೊಡ್ಡ ಸಿಗ್ನಲ್‌ಗಳನ್ನು ನೀಡುತ್ತಿದ್ದಾರೆ. ಬಾಲಿವುಡ್‌ ನಟ ಸಂಜಯ್ ದತ್, ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ಭೇಟಿಯಾಗಿದ್ದ ಪ್ರೇಮ್, ಇದೀಗ ಕಾಲಿವುಡ್ ಸ್ಟಾರ್ ವಿಜಯ್ ಸೇತುಪತಿ ಅವರನ್ನು ಮೀಟ್ ಮಾಡಿದ್ದಾರೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ