ತುಳುನಾಡಿನಲ್ಲಿ ಎಲ್ಲರೂ ದೈವಾರಾಧನೆ ಮಾಡುತ್ತಾರೆ: ನಟ ಚೇತನ್‌’ಗೆ ತಿವಿದ ಸ್ವರಾಜ್‌ ಶೆಟ್ಟಿ

ತುಳುನಾಡಿನಲ್ಲಿ ಎಲ್ಲರೂ ದೈವಾರಾಧನೆ ಮಾಡುತ್ತಾರೆ: ನಟ ಚೇತನ್‌’ಗೆ ತಿವಿದ ಸ್ವರಾಜ್‌ ಶೆಟ್ಟಿ

Published : Oct 19, 2022, 05:32 PM IST

ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂಬ ನಟ ಚೇತನ್ ಹೇಳಿಕೆಗೆ, ಕಾಂತಾರದ 'ಗುರುವ' ಸ್ವರಾಜ್‌ ಶೆಟ್ಟಿ ಕೌಂಟರ್ ನೀಡಿದ್ದಾರೆ. ಹಿಂದೂ ಸಂಸ್ಕೃತಿಗೆ ಎಷ್ಟು ವರ್ಷದ ಇತಿಹಾಸವಿದೆ ಎಂದು ಯಾರಿಗೂ ಗೊತ್ತಿಲ್ಲ. ದೈವಾರಾಧನೆ ಎಂಬುದನ್ನು ನಾವು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ.
 

ತುಳುನಾಡಿನಲ್ಲಿ ಎಲ್ಲರೂ ದೈವಾರಾಧನೆಯನ್ನು ಮಾಡುತ್ತಾರೆ ಹಾಗೂ ನಂಬಿಕೆ ಇಟ್ಟಿದ್ದಾರೆ. ಅದೇ ನಂಬಿಕೆಯಲ್ಲಿ ನಾವು ಬದುಕುತ್ತಿದ್ದು, ನಟ ಚೇತನ್ ಹೇಳಿಕೆಯು ಎಲ್ಲೋ ಒಂದು ಕಡೆ ನಮಗೆ ಧಕ್ಕೆ ತರುವಂತಿದೆ ಎಂದಿದ್ದಾರೆ. ಸಿನಿಮಾವನ್ನು ವಿಮರ್ಶೆ ಮಾಡಬಹುದು ಆದರೆ ಭೂತಾರಾಧನೆ ಹಿಂದುತ್ವಕ್ಕೆ ಸಂಬಂಧ ಪಟ್ಟಿದ್ದು ಅಲ್ಲ ಎನ್ನುವುದು ತಪ್ಪು. ಚೇತನ್ ನಟನಾಗಿ ಸಿನಿಮಾವನ್ನು ಸಿನಿಮಾ ರೀತಿಯಲ್ಲಿ ನೋಡಲಿ ಎಂದಿದ್ದಾರೆ.
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!