ಕಾಂತಾರ ಶಿವನ ಆರ್ಭಟಕ್ಕೆ ಸಿನಿ ದುನಿಯಾ ಶೇಕ್: ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಧೂಳು

ಕಾಂತಾರ ಶಿವನ ಆರ್ಭಟಕ್ಕೆ ಸಿನಿ ದುನಿಯಾ ಶೇಕ್: ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಧೂಳು

Published : Oct 19, 2022, 12:41 PM IST

ಇಡೀ ಭಾರತೀಯ ಸಿನಿಮಾ ರಂಗದಲ್ಲಿ 'ಕಾಂತಾರ'ದ ಹವಾ ಜೋರಾಗಿದ್ದು, ಬಾಕ್ಸ್ ಆಫೀಸ್ ಧೂಳಿಪಟ ಆಗಿದೆ. ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾದ ಒಟ್ಟು ಕಲೆಕ್ಷನ್ ಬರೋಬ್ಬರಿ 119 ಕೋಟಿ ಆಗಿದೆ.
 

ಕಾಂತಾರ ಸಿನಿಮಾ ದಿನಕ್ಕೊಂದು ದಾಖಲೆ ಬರೆಯುತ್ತಿದ್ದು, ಕಲೆಕ್ಷನ್ ವಿಚಾರದಲ್ಲಿಯೂ ಸದ್ದು ಮಾಡುತ್ತಿದೆ. ಕಾಂತಾರ ಸಿನಿಮಾ ಕನ್ನಡ ಭಾಷೆಯಲ್ಲಿ 18 ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದೆ ಎನ್ನಲಾಗುತ್ತಿದೆ. ಇನ್ನು ಹಿಂದಿಯಲ್ಲಿ ಬಿಡುಗಡೆಯಾಗಿ ನಾಲ್ಕೇ ದಿನಗಳಲ್ಲಿ 9.27 ಕೋಟಿ ಗಳಿಸಿದೆ. ಹಾಗೂ ತೆಲುಗಿನಲ್ಲಿ 5.27 ಕೋಟಿ ಕಮಾಯಿ ಮಾಡಿದ್ರೆ, ತಮಿಳಿನಲ್ಲಿ 4.73 ಕೋಟಿ ಗಳಿಸಿದೆ. ಈ ಮೂಲಕ ಎಲ್ಲಿಯೂ ಕಾಂತಾರ ಶಿವನ ಆರ್ಭಟ ಜೋರಾಗಿದೆ.

ಮನರಂಜನಾ ವೀಡಿಯೋಗೆ ಇಲ್ಲಿ ಕ್ಲಿಕ್ಕಿಸಿ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more