ತುಂಡು ಬಟ್ಟೆ ಬೇಡಕಣ್ಣಮ್ಮ ಈ ಚೂಡಿದಾರ ನೋಡು ಸೂಪರ್ ಆಗಿದೆ; ಕರೀನಾಗೆ ನೆಟ್ಟಿಗರಿಂದ ಸಲಹೆ

ತುಂಡು ಬಟ್ಟೆ ಬೇಡಕಣ್ಣಮ್ಮ ಈ ಚೂಡಿದಾರ ನೋಡು ಸೂಪರ್ ಆಗಿದೆ; ಕರೀನಾಗೆ ನೆಟ್ಟಿಗರಿಂದ ಸಲಹೆ

Published : Jul 31, 2022, 05:07 PM IST

ನಟಿ ಕರೀನಾ ಕಪೂರ್ ಮೆಹಬೂಬ್ ಸ್ಟುಡಿಯೋದಿಂದ ಹೊರ ನಡೆದುಕೊಂಡು ಬರುವಾಗ ಪ್ಯಾಪರಾಜಿಗಳ ಕಣ್ಣಿಗೆ ಬಿದ್ದಿದ್ದಾರೆ. ಚೂಡಿದಾರಗೆ ಜುಮ್ಕಿ ಮತ್ತು ಜೂಟಿ ಶೂ ಧರಿಸಿದ್ದಾರೆ. ಲೈಮ್‌ ಗ್ರೀನ್‌ ಬಣ್ಣದ ಸೆಲ್ವಾರ್‌ನಲ್ಲಿ ಪಂಜಾಬಿ ಹುಡುಗಿ ರೀತಿ ಕಾಣಿಸುತ್ತಿದ್ದೀರಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ತುಂಡು ಬಟ್ಟೆಗಳಿಂದ ದೂರು ಇರಿ ಚೂಡಿದಾರ ಧರಿಸಿ ಎಂದು ಸಲಹೆ ಕೊಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more