Sarkaru Vaari Paata: ಶೂಟಿಂಗ್ ಸೆಟ್‌ನಲ್ಲಿ ಮಹೇಶ್‌ ಬಾಬು ಕೆನ್ನೆಗೆ ಹೊಡೆದ ನಟಿ?

Sarkaru Vaari Paata: ಶೂಟಿಂಗ್ ಸೆಟ್‌ನಲ್ಲಿ ಮಹೇಶ್‌ ಬಾಬು ಕೆನ್ನೆಗೆ ಹೊಡೆದ ನಟಿ?

Published : May 06, 2022, 11:47 PM IST

'ಸರ್ಕಾರು ವಾರಿ ಪಾಟ' ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಟಿ ಕೀರ್ತಿ ಸುರೇಶ್, ಮಹೇಶ್ ಬಾಬು ಕೆನ್ನೆಗೆ ಹೊಡೆದಿದ್ದಾರೆ ಅನ್ನೋ ಸುದ್ದಿ ಟಾಲಿವುಡ್ ಅಂಗಳದಿಂದ ಕೇಳಿ ಬರ್ತಿದೆ.

ಟಾಲಿವುಡ್ (Tollywood) ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಅಭಿನಯದ ಬಹು ನಿರೀಕ್ಷಿತ 'ಸರ್ಕಾರು ವಾರಿ ಪಾಟ' (Sarkaru Vaari Paata) ಚಿತ್ರ ಇದೇ ತಿಂಗಳು ರಿಲೀಸ್ ಆಗ್ತಿದೆ.  'ಗೀತಾ ಗೋವಿಂದಂ'ಗೆ ನಿರ್ದೇಶನ ಮಾಡಿದ್ದ ಪರಶುರಾಮ್‌ ಪೆಟ್ಲಾ (Parasuram Petla) 'ಸರ್ಕಾರು ವಾರಿ ಪಾಟ' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. 'ಅಲಾ ವೈಕುಂಠಪುರಮುಲೋ', 'ಯುವರತ್ನ' ಖ್ಯಾತಿಯ ಎಸ್‌. ತಮನ್ (S.Thaman) ಈ ಸಿನಿಮಾಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‌ ಬಾಬುಗೆ ಜೋಡಿಯಾಗಿ ಮೊದಲ ಬಾರಿಗೆ ಕೀರ್ತಿ ಸುರೇಶ್‌ (Keerthy Suresh) ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಟಿ ಕೀರ್ತಿ ಸುರೇಶ್, ಮಹೇಶ್ ಬಾಬು ಕೆನ್ನೆಗೆ ಹೊಡೆದಿದ್ದಾರೆ ಅನ್ನೋ ಸುದ್ದಿ ಟಾಲಿವುಡ್ ಅಂಗಳದಿಂದ ಕೇಳಿ ಬರ್ತಿದೆ? ಏನಿದು ಮ್ಯಾಟ್ರು? ಈ ಗಾಸಿಪ್ ನೋಡಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
Read more