KGF ನಿರ್ದೇಶಕ ಪ್ರಶಾಂತ್ ನೀಲ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

KGF ನಿರ್ದೇಶಕ ಪ್ರಶಾಂತ್ ನೀಲ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

Suvarna News   | Asianet News
Published : Jun 09, 2021, 01:56 PM IST

ಕರ್ನಾಟಕ ಪ್ರೈಡ್ ಪ್ರಶಾಂತ್ ನೀಲ್ ನ್ಯಾಷನಲ್ ಲೆವೆಲ್‌ನಲ್ಲಿ  ಸೌಂಡ್ ಮಾಡುತ್ತಿರೋ ಸ್ಟಾರ್ ಡೈರೆಕ್ಟರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಪ್ಯಾನ್ ಇಂಡಿಯಾ ಸಿನಿಮಾ KGF ಕ್ಲಿಕ್ ಆಗಿದ್ದೇ ಆಗಿದ್ದು, ಈ ಪ್ರತಿಭಾವಂತ ನಿರ್ದೇಶಕನಿಗೆ ಎಲ್ಲಿಲ್ಲದ ಬೇಡಿಕೆ. 

ಕರ್ನಾಟಕ ಪ್ರೈಡ್ ಪ್ರಶಾಂತ್ ನೀಲ್ ನ್ಯಾಷನಲ್ ಲೆವೆಲ್‌ನಲ್ಲಿ  ಸೌಂಡ್ ಮಾಡುತ್ತಿರೋ ಸ್ಟಾರ್ ಡೈರೆಕ್ಟರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಪ್ಯಾನ್ ಇಂಡಿಯಾ ಸಿನಿಮಾ KGF ಕ್ಲಿಕ್ ಆಗಿದ್ದೇ ಆಗಿದ್ದು, ಈ ಪ್ರತಿಭಾವಂತ ನಿರ್ದೇಶಕನಿಗೆ ಎಲ್ಲಿಲ್ಲದ ಬೇಡಿಕೆ. ಮಾಡಿದ್ದು ಮೂರೇ ಸಿನಿಮಾ ಆದ್ರೂ ಈ ಮಾಸ್ ಸ್ಟ್ರಾಂಗ್ ಸ್ಟೋರಿ ಟೆಲ್ಲರ್‌ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚುತ್ತಿದೆ. ಯಶ್ ಬಾಯಲ್ಲಿ ಈ ದುನಿಯಾ ಗೆಲ್ಲಬೇಕು ಅಂತ ಹೇಳಿಸಿದ್ದ ಈ ನೀಲ್ ಈಗ ಅವರೇ ದುನಿಯಾ ಗೆಲ್ಲುತ್ತಿದ್ದಾರೆ. ಯಾಕಂದ್ರೆ ತೆಲುಗಿನ ಮಾಸ್ ಹೀರೋಗಳೆಲ್ಲಾ ನೀಲ್ ಹಿಂದೆ ಬಿದ್ದಿದ್ದು, ನಮಗೊಂದು ಸಿನಿಮಾ ಡೈರೆಕ್ಟ್ ಮಾಡಿ ಅಂತಿದ್ದಾರೆ. ಪ್ರಭಾಸ್ ನಂತರ ಯಾವೆಲ್ಲಾ ಟಾಲಿವುಡ್ ನಟರಿಗೆ ಆ್ಯಕ್ಷನ್ ಕಟ್ ಹೇಳಲು  ನೀಲ್ ರೆಡಿಯಾಗುತ್ತಿದ್ದಾರೆ?

ಸಿನಿಮಾ ಹಂಗಾಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!