ಹುಟ್ಟುಹಬ್ಬ ಆಚರಿಸಿ ವಾಪಾಸ್ ಆದ ಸಿದ್ಧಾರ್ಥ್-ಕಿಯಾರಾ; ಪಾಪರಾಜಿಗಳ ಮೇಲೆ ಗರಂ ಆಗಿದ್ದೇಕೆ ನಟ?

ಹುಟ್ಟುಹಬ್ಬ ಆಚರಿಸಿ ವಾಪಾಸ್ ಆದ ಸಿದ್ಧಾರ್ಥ್-ಕಿಯಾರಾ; ಪಾಪರಾಜಿಗಳ ಮೇಲೆ ಗರಂ ಆಗಿದ್ದೇಕೆ ನಟ?

Published : Aug 02, 2022, 04:09 PM IST

ಬಾಲಿವುಡ್ ಖ್ಯಾತ ನಟಿ ಕಿಯಾರಾ ಅಡ್ವಾನಿ ತನ್ನಹುಟ್ಟುಹಬ್ಬವನ್ನು ಬಾಯ್‌ಫ್ರೆಂಡ್ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ವಿದೇಶದಲ್ಲಿ ಆಚರಣೆ ಮಾಡಿದ್ದದರು. ಇದೀಗ ವಿದೇಶಿ ಹುಟ್ಟುಹಬ್ಬ ಸಂಭ್ರಮಿಸಿ ಭಾರತಕ್ಕೆ  ವಾಪಸ್ ಆಗಿದ್ದಾರೆ. ಏರ್ಪೋರ್ಟ್ ನಲ್ಲಿ ಇಬ್ಬರು ಒಟ್ಟಿಗೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಪ್ಪು ಬಣ್ಣದ ಪ್ಯಾಂಟ್ ಮತ್ತು ಟಾಪ್ ನಲ್ಲಿ ಕಿಯಾರಾ ಕಾಣಿಸಿಕೊಂಡರೆ, ಸಿದ್ದಾರ್ಥ್ ಕೂಡ ಕಪ್ಪು ಪ್ಯಾಂಟ್ ಮತ್ತು ಬಿಳಿ ಬಣ್ಣದ ಟಿ ಶರ್ಟ್ ಧರಿಸಿದ್ದರು. 

ಬಾಲಿವುಡ್ ಖ್ಯಾತ ನಟಿ ಕಿಯಾರಾ ಅಡ್ವಾನಿ ತನ್ನಹುಟ್ಟುಹಬ್ಬವನ್ನು ಬಾಯ್‌ಫ್ರೆಂಡ್ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ವಿದೇಶದಲ್ಲಿ ಆಚರಣೆ ಮಾಡಿದ್ದದರು. ಇದೀಗ ವಿದೇಶಿ ಹುಟ್ಟುಹಬ್ಬ ಸಂಭ್ರಮಿಸಿ ಭಾರತಕ್ಕೆ  ವಾಪಸ್ ಆಗಿದ್ದಾರೆ. ಹೌದು, ಕಿಯಾರಾ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಜೋಡಿ ದುಬೈ ಹಾರಿದ್ದರು. ದುಬೈನಲ್ಲಿ ಸಿದ್ಧಾರ್ಥ್ ಪ್ರೇಯಸಿ ಕಿಯಾರಾ ಹುಟ್ಟುಹಬ್ಬ ಆಚರಿಸಿದ್ದಾರೆ. ದುಬೈನಲ್ಲಿದ್ದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಇದೀಗ ಲವ್ ಬರ್ಡ್ಸ್ ಭಾರತಕ್ಕೆ ವಾಪಾಸ್ ಆಗಿದ್ದಾರೆ. ಏರ್ಪೋರ್ಟ್ ನಲ್ಲಿ ಇಬ್ಬರು ಒಟ್ಟಿಗೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಪ್ಪು ಬಣ್ಣದ ಪ್ಯಾಂಟ್ ಮತ್ತು ಟಾಪ್ ನಲ್ಲಿ ಕಿಯಾರಾ ಕಾಣಿಸಿಕೊಂಡರೆ, ಸಿದ್ದಾರ್ಥ್ ಕೂಡ ಕಪ್ಪು ಪ್ಯಾಂಟ್ ಮತ್ತು ಬಿಳಿ ಬಣ್ಣದ ಟಿ ಶರ್ಟ್ ಧರಿಸಿದ್ದರು. ಸಿದ್ಧಾರ್ಥ್ ಜೋಡಿಯ ಪೋಟೋ ಕ್ಲಿಕ್ಕಿಸುತ್ತಿದ್ದ ಪಾಪರಾಜಿಗಳ ವಿರುದ್ಧ ಸಿಟ್ಟಾದರು. ಆದರೆ ಕಿಯಾರಾ ನಗ ಬೀರುತ್ತಾ ಪರಿಸ್ಥಿತಿ ಶಾಂತ ಗೊಳಿಸಿ ಅಲ್ಲಿಂದ ಹೊರಟರು. ಸ್ಟಾರ್ ಜೋಡಿ ನೋಡಿ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.  
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more