ತಮಿಳಿನ ರೀಮೆಕ್ ಚಿತ್ರಕ್ಕೆ ಚಿರಂಜೀವಿ ಪಡೆಯುತ್ತಿರುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ!

Nov 19, 2020, 5:22 PM IST

ಮೆಗಾ ಸ್ಟಾರ್ ಚಿರಂಜೀವಿ ಆರೋಗ್ಯದ ಬಗ್ಗೆ ಕೆಲ ದಿನಗಳ ಹಿಂದೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಕೊರೋನಾ ಇಲ್ಲದಿದ್ದರೂ ಇದೆ ಎಂದು ವರದಿ ನೀಡಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದರು. ಆದರೀಗ ಚಿರಂಜೀವಿ ಮುಂಬರುವ ಚಿತ್ರಗಳಿಗೆ ಡಿಮ್ಯಾಂಡ್ ಮಾಡಿರುವ ಸಂಭಾವನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತುಕತೆ ಹೆಚ್ಚಾಗಿದೆ. ಹಾಗಿದ್ರೆ ಚಿರಂಜೀವಿ ಸಂಭಾವನೆ ಎಷ್ಟು ಗೊತ್ತಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment