ನಟ ಅಜಿತ್‌ ಕುಮಾರ್‌ ಕಾರ್‌ ಕಲೆಕ್ಷನ್‌ ಹೇಗಿದೆ ಗೊತ್ತಾ?: ಹೊಸ ಸೇರ್ಪಡೆಯಾದ ಕಾರಿನ ಬೆಲೆ ಎಷ್ಟು ಗೊತ್ತಾ?

ನಟ ಅಜಿತ್‌ ಕುಮಾರ್‌ ಕಾರ್‌ ಕಲೆಕ್ಷನ್‌ ಹೇಗಿದೆ ಗೊತ್ತಾ?: ಹೊಸ ಸೇರ್ಪಡೆಯಾದ ಕಾರಿನ ಬೆಲೆ ಎಷ್ಟು ಗೊತ್ತಾ?

Published : Sep 16, 2024, 04:26 PM ISTUpdated : Sep 16, 2024, 04:30 PM IST

ಕಾಲಿವುಡ್ ನಟ ಅಜಿತ್ ಕುಮಾರ್ ಹೊಸ ಪೋರ್ಷೆ 911 GT3 RS ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ ಎಂದು ಅವರ ಪತ್ನಿ ಶಾಲಿನಿ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ಕಾರಿನ ಬೆಲೆ ಏನು ಮತ್ತು ಯಾವ ವೈಶಿಷ್ಟ್ಯಗಳನ್ನು ಹೊಂದಿದೆ ಇಲ್ಲಿದೆ ಮಾಹಿತಿ.

ಕಾಲಿವುಡ್ ನಟ ಅಜಿತ್ ಕುಮಾರ್ ಹೊಸ ಪೋರ್ಷೆ 911 GT3 RS ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ ಎಂದು ಅವರ ಪತ್ನಿ ಶಾಲಿನಿ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ಕಾರಿನ ಬೆಲೆ ಏನು ಮತ್ತು ಯಾವ ವೈಶಿಷ್ಟ್ಯಗಳನ್ನು ಹೊಂದಿದೆ ಇಲ್ಲಿದೆ ಮಾಹಿತಿ. ಅಜಿತ್ ಕುಮಾರ್ ತಂದಿರುವ ಪೋರ್ಷೆ 911 GT3 RS ಕಾರು ಭಾರತದಲ್ಲಿ ಸುಮಾರು 4.39 ಕೋಟಿ ರೂಪಾಯಿ ಮೌಲ್ಯದಾಗಿದೆ. ಅಜಿತ್ ಕುಮಾರ್ ಅವರಿಗೆ ಸ್ಪೋರ್ಟ್ಸ್ ಕಾರುಗಳ ಮೇಲೆ ವಿಶೇಷ ಪ್ರೀತಿ ಇದ್ದು, ಇದಕ್ಕೂ ಮುನ್ನ ಒಂಬತ್ತು ಕೋಟಿ ಮೌಲ್ಯದ ಫೆರಾರಿ ಕಾರನ್ನು ಖರೀದಿಸಿದ್ದರು. ಕಾರು ಪ್ರಿಯರಾದ ಇವರು ತಮ್ಮ ಮನೆಯಲ್ಲಿ ಹಲವಾರು ಐಷಾರಾಮಿ ಕಾರುಗಳನ್ನು ಖರೀದಿಸಿ ಇಟ್ಟುಕೊಂಡಿದ್ದಾರೆ.  ಕೆಲವು ತಿಂಗಳ ಹಿಂದೆ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿದ್ದರು ಅಜಿತ್. ಕೆಂಪು ಬಣ್ಣದ ಆ ಕಾರಿನ ಬೆಲೆ ರೂ. 9 ಕೋಟಿ. ಅದನ್ನು ದುಬೈನಲ್ಲಿ ಇಟ್ಟಿದ್ದಾರೆ ಅಜಿತ್. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more