Vishal with Girl: ವಿದೇಶದಲ್ಲಿ ಯುವತಿ ಜೊತೆ ಸಿಕ್ಕಿಬಿದ್ರಾ ನಟ ವಿಶಾಲ್? ಮುಖ ಮುಚ್ಚಿಕೊಂಡು ಓಡಿದ್ದೇಕೆ ಕಾಲಿವುಡ್ ಸ್ಟಾರ್?

Vishal with Girl: ವಿದೇಶದಲ್ಲಿ ಯುವತಿ ಜೊತೆ ಸಿಕ್ಕಿಬಿದ್ರಾ ನಟ ವಿಶಾಲ್? ಮುಖ ಮುಚ್ಚಿಕೊಂಡು ಓಡಿದ್ದೇಕೆ ಕಾಲಿವುಡ್ ಸ್ಟಾರ್?

Published : Dec 29, 2023, 10:51 AM IST

ನ್ಯೂಯಾರ್ಕ್ನಲ್ಲಿ ಯುವತಿ ಜೊತೆ ಸಿಕ್ಕಿಬಿದ್ದ ವಿಶಾಲ್
ವಿಶಾಲ್ ಜೊತೆ ಕಾಣಿಸಿಕೊಂಡ ಆ ಯುವತಿ ಯಾರು?
ಮುಖ ಮುಚ್ಚಿಕೊಂಡು ಓಡಿದ್ದೇಕೆ ಕಾಲಿವುಡ್ ಸ್ಟಾರ್?

ಕಾಲಿವುಡ್ ನಟ ವಿಶಾಲ್ ವಿಡಿಯೋ ಒಂದು ವೈರಲ್ ಆಗುತ್ತಿದೆ. ಸದ್ಯ ವಿಶಾಲ್(Actor Vishal) ನ್ಯೂಯಾರ್ಕ್‌ನಲ್ಲಿದ್ದು(New York), ಈತ  ಮಾಲ್ವೊಂದರ ಒಳಗಿಂದ ಹುಡುಗಿಯ ಜೊತೆ ಹೊರಗೆ ಬರುವುದು. ನೀವು ವಿಶಾಲ್ ಅಲ್ವಾ? ಎನ್ನುತ್ತಿದ್ದಂತೆ ಮುಖ ಮುಚ್ಚಿಕೊಂಡು ಓಡಿ ಹೋಗುವಂತಹ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ, ವಿಶಾಲ್ ಜೊತೆ ಕಾಣಿಸಿಕೊಂಡ ಆ ಯುವತಿ ಯಾರು? ಏನ್ ಕಥೆ? ಎಂದು ಕೆಲವರು ಕೇಳುತ್ತಿದ್ದಾರೆ. ಹಾಗೆ ವಿಡಿಯೋದಲ್ಲಿರೋದು ವಿಶಾಲ್ ಹೌದೋ ಅಲ್ವೋ ಎಂದು ಚರ್ಚಿಸುವವರು ಇದ್ದು, ಮತ್ತೆ ಕೆಲವರು ಇದು ಫೇಕ್ ವಿಡಿಯೋ ಎನ್ನುತ್ತಿದ್ದಾರೆ. ಇನ್ನೂ ಹಲವರು ಸಿನಿಮಾ ಪಬ್ಲಿಸಿಟಿಗಾಗಿ ಈ ರೀತಿಯ ವಿಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇನ್ನು ವಿಶಾಲ್ ಮದುವೆ(Marriage) ಬಗ್ಗೆ ಪದೇ ಪದೆ ಚರ್ಚೆ ನಡೆಯುತ್ತಲೇ ಇರುತ್ತದೆ. ಈ ಹಿಂದೆ ಕೆಲ ನಟಿಯರ ಜೊತೆಗೂ ವಿಶಾಲ್ ಹೆಸರು ತಳುಕು ಹಾಕಿಕೊಂಡಿದ್ದು, ಅದರಲ್ಲಿ ವರಲಕ್ಷ್ಮಿ ಶರತ್ಕುಮಾರ್, ಲಕ್ಷ್ಮಿ ಮೆನನ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಗುಲ್ಲಾಗಿತ್ತು. ಇಷ್ಟೇ ಅಲ್ಲದೇ  ನಟಿ ಅಭಿನಯ ಜೊತೆ ಮದುವೆ ಆಗುತ್ತಾರೆ ಎನ್ನುವ ವದಂತಿಗಳನ್ನು ಹರಿಬಿಡಲಾಗಿತ್ತು. ಇದಕ್ಕೂ ಮುಂಚೆ ಅನಿಶಾ ಎಂಬಾಕೆಯ ಜೊತೆ ನಟ ವಿಶಾಲ್ ಎಂಗೇಜ್‌ಮೆಂಟ್ ಕೂಡ ನಡೆದಿದ್ದು, ಆದರೆ ಕಾರಣಾಂತರಗಳಿಂದ ಅದು ಮುರಿದುಬಿದ್ದಿತ್ತು.

ಇದನ್ನೂ ವೀಕ್ಷಿಸಿ:  Salaar: ಆರೇ ದಿನದಲ್ಲಿ ಸಲಾರ್ ಹೊಸ ರೆಕಾರ್ಡ್..! ಬಾಕ್ಸಾಫೀಸ್‌ನಲ್ಲಿ ಗೆದ್ದ ಡಾರ್ಲಿಂಗ್ ಪ್ರಭಾಸ್..!

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more