Gangubai Kathiawadi: ಆಲಿಯಾ ಭಟ್ ವಿರುದ್ಧ ಅಸಮಾಧಾನ ಹೊರಹಾಕಿದ ಕಂಗನಾ

Gangubai Kathiawadi: ಆಲಿಯಾ ಭಟ್ ವಿರುದ್ಧ ಅಸಮಾಧಾನ ಹೊರಹಾಕಿದ ಕಂಗನಾ

Suvarna News   | Asianet News
Published : Feb 16, 2022, 02:07 PM IST

ಆಲಿಯಾ ಭಟ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' ಟ್ರೇಲರ್ ಈಗಾಗಲೇ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಹೈಪ್​ ಪಡೆದುಕೊಂಡಿದೆ. ಈ ಮಧ್ಯೆ ಇತ್ತೀಚೆಗೆ ಸಿನಿಮಾದಲ್ಲಿ ಬರುವ ಡೈಲಾಗ್​ ಕ್ಲಿಪ್​ ಒಂದನ್ನು ಆಲಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದರು.

ಆಲಿಯಾ ಭಟ್ (Alia Bhatt) ಅಭಿನಯದ ಬಹು ನಿರೀಕ್ಷಿತ ಚಿತ್ರ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಟ್ರೇಲರ್  (Trailer) ಈಗಾಗಲೇ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಹೈಪ್​ ಪಡೆದುಕೊಂಡಿದೆ.  ಸಂಜಯ್ ಲೀಲಾ ಬನ್ಸಾಲಿ  ಆಕ್ಷನ್ ಕಟ್ ಹೇಳಿರುವ ಈ ಚಿತ್ರವು ಫೆಬ್ರವರಿ 25ರಂದು ತೆರೆಗೆ ಬರುತ್ತಿದ್ದು, ಸದ್ಯ ಆಲಿಯಾ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಇತ್ತೀಚೆಗೆ ಸಿನಿಮಾದಲ್ಲಿ ಬರುವ ಡೈಲಾಗ್​ ಕ್ಲಿಪ್​ ಒಂದನ್ನು ಆಲಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ವೈರಲ್​ ಆಗಿದ್ದಲ್ಲದೇ ಚಿಕ್ಕ ಬಾಲಕಿ ಒಬ್ಬಳು ಆಲಿಯಾ ಅವರನ್ನು ಅನುಕರಣೆ ಮಾಡಿದ್ದಾಳೆ. 

Gangubai Kathiawadi Trailer: ಕಾಮಾಟಿಪುರದ ಗಂಗೂಬಾಯಿ ಲುಕ್‌ನಲ್ಲಿ ಆಲಿಯಾ ಭಟ್​!

ಇದಕ್ಕೆ ಬಾಲಿವುಡ್​ ನಟಿ ಕಂಗನಾ ರಣಾವತ್ (Kangana Ranaut)​ ಟೀಕೆ ಮಾಡಿದ್ದಾರೆ. ಹೌದು! ಕಿಯಾರಾ ಖನ್ನಾ ಎಂಬ ಬಾಲಕಿ ನೋಡುವುದಕ್ಕೆ ಆಲಿಯಾ ಭಟ್​ ರೀತಿಯಲ್ಲಿದ್ದಾಳೆ. ಅವಳದ್ದು ಇನ್ನೂ ಚಿಕ್ಕ ವಯಸ್ಸು. ಆಲಿಯಾ ಭಟ್​ ಹಂಚಿಕೊಂಡ ವಿಡಿಯೋಗೆ ರೀಲ್ಸ್ ಮಾಡಿದ್ದಾಳೆ. ಅಷ್ಟೇ ಅಲ್ಲ, ಈ ದೃಶ್ಯದಲ್ಲಿ ಆಲಿಯಾ ಬಾಯಿಗೆ ಬೀಡಿ ಇಟ್ಟಂತೆ ಇವಳು ಕೂಡ ಬಾಯಿಗೆ ಬೀಡಿ ಇಟ್ಟುಕೊಂಡಿದ್ದಾಳೆ. ಈ ವಿಡಿಯೋ ಸಖತ್​ ವೈರಲ್​ ಆಗಿದ್ದು, ಅನೇಕರು ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದರು. ಆದರೆ, ಈ ಬಗ್ಗೆ ಕಂಗನಾ ಮಾತ್ರ ಅಸಮಾಧಾನ ಹೊರಹಾಕಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more