ಶುರುವಾಯ್ತು ಅಲ್ಲು ಅರ್ಜುನ್ ಪುತ್ರಿ ಅರ್ಹಾ, ಮಹೇಶ್ ಬಾಬು ಪುತ್ರಿ ಸಿತಾರಾ ಹವಾ!

Apr 22, 2021, 4:17 PM IST

ಟಾಲಿವುಡ್‌ ಸ್ಟೈಲ್ ಐಕಾನ್ ಅಲ್ಲು ಅರ್ಜುನ್‌ ಹಾಗೂ ಮಿಸ್ಟರ್ ಹ್ಯಾಂಡ್ಸಮ್‌ ಮಹೇಶ್ ಬಾಬು ಪುತ್ರಿಯರು ಸೋಷಿಯಲ್ ಮೀಡಿಯಾದಲ್ಲೂ ಹೊಸ ರೀತಿಯ ಹವಾ ಸೃಷ್ಟಿ ಮಾಡುತ್ತಿದ್ದಾರೆ. ಇಬ್ಬರೂ ವಿಭಿನ್ನ ರೀತಿಯ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಗಮನ ಸೆಳೆಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment