ಕೊನೆಗೂ ಮಹೇಶ್‌ ಬಾಬು ಅವರಿಗೆ ಕನ್ನಡ ಹೇಳಿಕೊಟ್ಟ ರಶ್ಮಿಕಾ ಮಂದಣ್ಣ!

ಕೊನೆಗೂ ಮಹೇಶ್‌ ಬಾಬು ಅವರಿಗೆ ಕನ್ನಡ ಹೇಳಿಕೊಟ್ಟ ರಶ್ಮಿಕಾ ಮಂದಣ್ಣ!

Suvarna News   | Asianet News
Published : Jul 28, 2020, 12:26 PM IST

ನಟಿ ರಶ್ಮಿಕಾ ಮಂದಣ್ಣ ಹಾಗೂ ಮಹೇಶ್‌ ಬಾಬು ಅಭಿನಯದ 'ಸರಿಲೇರು ನೀಕೆವ್ವರು' ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗಿದೆ. ಉದಯ ಟಿವಿಯಲ್ಲಿ ಪ್ರಸಾರವಾದ ಈ ಸಿನಿಮಾವನ್ನು ನೋಡಿ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಕೊನೆಗೂ ಮಹೇಶ್‌ ಬಾಬು ಒಮ್ಮೆಯಾದರೂ ಕನ್ನಡದಲ್ಲಿ ಡಬ್ ಮಾಡುವಂತೆ ಮಾಡಿದ ರಶ್ಮಿಕಾಗೆ ಭೇಷ್‌ ಎಂದಿದ್ದಾರೆ ಅಭಿಮಾನಿಗಳು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?