ಮಲೈಕಾ ಜಿಪ್ ಓಪನ್..; ಜಿಮ್‌ನಿಂದ ಹೊರ ಬಂದ ನಟಿಯ ವಿಡಿಯೋ ವೈರಲ್

ಮಲೈಕಾ ಜಿಪ್ ಓಪನ್..; ಜಿಮ್‌ನಿಂದ ಹೊರ ಬಂದ ನಟಿಯ ವಿಡಿಯೋ ವೈರಲ್

Published : Jul 19, 2022, 05:26 PM IST

ಮಲೈಕಾ ಅರೋರಾ ಫಿಟ್ನೆಸ್ ಫ್ರೀಕ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.  ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುವ ನಟಿಯ ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿರುತ್ತವೆ. ಇತ್ತೀಚಿಗಷ್ಟೆ ಮಲೈಕಾ ತನ್ನ ಪುತ್ರನ ಜೊತೆ ಜಿಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜಿಮ್ ನಿಂದ ಹೊರಬಂದ ಮಲೈಕಾ ನೋಡಿ ನೆಟ್ಟಿಗರು ಜಿಪ್ ಓಪನ್ ಎಂದು ಕಾಮೆಂಟ್ ಮಾಡಿದ್ದಾರೆ. 

ಮಲೈಕಾ ಅರೋರಾ ಫಿಟ್ನೆಸ್ ಫ್ರೀಕ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.  ಸದಾ ಜಿಮ್ ನಲ್ಲಿ ವರ್ಕೌಟ್ ಮಾಡುವ ನಟಿಯ ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿರುತ್ತವೆ. ಇತ್ತೀಚಿಗಷ್ಟೆ ಮಲೈಕಾ ತನ್ನ ಪುತ್ರನ ಜೊತೆ ಜಿಮ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜಿಮ್ ನಿಂದ ಹೊರಬಂದ ಮಲೈಕಾ ನೋಡಿ ನೆಟ್ಟಿಗರು ಜಿಪ್ ಓಪನ್ ಎಂದು ಕಾಮೆಂಟ್ ಮಾಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು ಅಂದರೆ ಮಲೈಕಾ ಜಿಮ್ ಬ್ಯಾಗ್ ನ ಜಿಪ್ ಓಪನ್ ಆಗಿತ್ತು. ಅದನ್ನು ಗಮನಿಸಲದೆ ನಟಿ ಪುತ್ರನ ಜೊತೆ ಜಿಮ್ ನಿಂದ ಹೊರಬಂದು ಕಾರು ಹತ್ತಿಸಿದ್ದಾರೆ. ಹಾಗಾಗಿ ನೆಟ್ಟಿಗರು ಜಿಪ್ ಓಪನ್ ಎಂದು ಕಾಮೆಂಟ್ ಮಾಡಿ ಕಾಲೆಳೆಯುತ್ತಿದ್ದಾರೆ.  

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more