ವಿಜಯ್ 'ಮಾಸ್ಟರ್' ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Jan 15, 2021, 2:08 PM IST

ಕಾಲಿವುಡ್‌ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ನಲ್ಲಿ ಧೂಳು ಎಬ್ಬಿಸುತ್ತಿರುವ ಮಾಸ್ಟರ್ ಸಿನಿಮಾ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ತಮ್ಮ ಮುಂದಿನ ಸಿನಿಮಾಗಳನ್ನು ರಿಲೀಸ್ ಮಾಡಲು ಭರವಸೆ ತಂದು ಕೊಟ್ಟಿದೆ. ಬಹುಕೋಟಿ ವೆಚ್ಚದ ಈ ಚಿತ್ರ ಒಂದು ದಿನದಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ? ಈ ವಿಡಿಯೋ ನೋಡಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment