Tamannaah Bhatia: ಮದುವೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ

Tamannaah Bhatia: ಮದುವೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ಮಿಲ್ಕಿ ಬ್ಯೂಟಿ

Published : Jan 29, 2022, 03:17 PM IST

ಮದುವೆ ವಿಚಾರದ ಬಗ್ಗೆ ನಟಿ ತಮನ್ನಾ ಭಾಟಿಯಾ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಯಾವಾಗ ಎನ್ನುವ ಬಗ್ಗೆಯೂ ತಮನ್ನಾ ಹೇಳಿಕೊಂಡಿದ್ದಾರೆ.  ಹೌದು! ಮಿಲ್ಕಿ ಬ್ಯೂಟಿ ಎಂದೇ ಹೆಸರಾದ ನಟಿ ತಮನ್ನಾ, ಎರಡು ವರ್ಷಗಳ ಬಳಿಕ ಮದುವೆ ಆಗುತ್ತೇನೆ ಎಂದು ಹೇಳಿಕೊಂಡಿದ್ದಾರೆ. 

ಮದುವೆ (Wedding) ವಿಚಾರದ ಬಗ್ಗೆ ನಟಿ ತಮನ್ನಾ ಭಾಟಿಯಾ (Tamanna Bhatia) ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಯಾವಾಗ ಎನ್ನುವ ಬಗ್ಗೆಯೂ ತಮನ್ನಾ ಹೇಳಿಕೊಂಡಿದ್ದಾರೆ.  ಹೌದು! ಮಿಲ್ಕಿ ಬ್ಯೂಟಿ ಎಂದೇ ಹೆಸರಾದ ನಟಿ ತಮನ್ನಾ, ಎರಡು ವರ್ಷಗಳ ಬಳಿಕ ಮದುವೆ ಆಗುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಮದುವೆ ಹುಡುಗ ಚಿತ್ರರಂಗದವರಂತೂ ಅಲ್ಲ ಎಂದಿದ್ದು, ಬ್ಯುಸಿನೆಸ್ ಮ್ಯಾನ್ ಎಂದು ತಮನ್ನಾ ಹೇಳಿಕೊಂಡಿದ್ದಾರೆ. ಸದ್ಯ ತಮನ್ನಾಗೆ ಸಿನಿರಂಗದಲ್ಲಿ ಸಿಕ್ಕಾಪಟ್ಟೆ ಆಫರ್‌ಗಳಿವೆಯಂತೆ, ತಮ್ಮ ಕಾಲ್‌ಶೀಟ್‌ ಎಲ್ಲ ಮುಗಿಯಲು ಎರಡು ವರ್ಷಬೇಕು ಅನಂತರ ನನ್ನ ಮದುವೆ ಎಂದು ತಿಳಿಸಿದ್ದಾರೆ.

ಪತಿಯ ಬಟ್ಟೆ ಹಾಕಿದ್ದೀರಾ ಎಂದು ಕಾಲೆಳೆದವರಿಗೆ Deepika Padukone ಕೊಟ್ಟ ಉತ್ತರವಿದು!

ಸದ್ಯ ತಮನ್ನಾ ಅಭಿನಯದ 'ಎಫ್3' ಚಿತ್ರ ತೆರೆಗೆ ಸಿದ್ದವಾಗಿದ್ದು, ಮೆಗಾ ಸ್ಟಾರ್ ಚಿರಂಜೀವಿ ನಟನೆಯ 'ಭೋಲ ಶಂಕರ್' ಸಿನಿಮಾದಲ್ಲಿ ನಟಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ. ವಿಶೇಷವಾಗಿ ಕನ್ನಡದ 'ಕಬ್ಜ' ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಗಾಸಿಪ್ ಇದೆ. ಒಟ್ಟಿನಲ್ಲಿ ತಮನ್ನಾ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇನ್ನು ತಮನ್ನಾ ಅವರ ಸೌಂದರ್ಯ ಮತ್ತು ನಟನೆಯ ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. ತಮನ್ನಾ ಇಂಡಸ್ಟ್ರಿಗೆ ಬಂದು 15 ವರ್ಷಗಳಾಗಿವೆ. ಈ ವರ್ಷಗಳಲ್ಲಿ ತಮನ್ನಾ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more