60ರ ವರ್ಕೌಟ್ ಸೀಕ್ರೆಟ್ ರಿವೀಲ್ ಮಾಡಿದ ನಟ ಮೋಹನ್‌ಲಾಲ್!

Jan 7, 2021, 5:05 PM IST

ವಯಸ್ಸು 60 ಆದರೂ ಎಂಗ್‌  ಆ್ಯಂಡ್ ಎನರ್ಜಿಟಿಕ್ ಆಗಿರುವ ಮಲಯಾಳಂ ನಟ ಮೋಹನ್‌ಲಾಕ್‌ ವರ್ಕೌಟ್ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಇಷ್ಟು ದಿನಗಳ ಕಾಲ ಮೋಹನ್‌ ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡುತ್ತಿದ್ದ ಅಭಿಮಾನಿಗಳಿಗೆ ಈ ವಿಡಿಯೋದಲ್ಲಿದೆ ಉತ್ತರ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment