ತೆರೆ ಮೇಲೆ ಬರಲಿದೆ ವಿಜಯ್ ಮಲ್ಯ ಸ್ಟೋರಿ: 'ಮದ್ಯದ ದೊರೆ'ಯ ಪಾತ್ರದಲ್ಲಿ ಅನುರಾಗ್‌

ತೆರೆ ಮೇಲೆ ಬರಲಿದೆ ವಿಜಯ್ ಮಲ್ಯ ಸ್ಟೋರಿ: 'ಮದ್ಯದ ದೊರೆ'ಯ ಪಾತ್ರದಲ್ಲಿ ಅನುರಾಗ್‌

Published : Nov 12, 2022, 02:16 PM IST

ಬಾಲಿವುಡ್‌ನಲ್ಲಿ ವಿಜಯ್‌ ಮಲ್ಯ ಜೀವನದ ಕುರಿತು ಸಿನಿಮಾ ಬರುತ್ತಿದ್ದು, ಭಾರೀ ಕುತೂಹಲ ಮೂಡಿಸಿದೆ.

ಮದ್ಯದ ದೊರೆ ವಿಜಯ್ ಮಲ್ಯ ಅವರ ವಂಚನೆ ಪ್ರಕರಣ ಆಧರಿಸಿ, 'ಫೈಲ್ ನಂಬರ್ 323' ಎಂಬ ಸಿನಿಮಾ ಬರುತ್ತಿದೆ. ವಿಜಯ್‌ ಮಲ್ಯ ಪಾತ್ರದಲ್ಲಿ ಅನುರಾಗ್‌ ಕಶ್ಯಪ್‌ ಕಾಣಿಸಿಕೊಳ್ಳುತ್ತಿದ್ದು, ಅವರು ವಿಜಯ್ ಮಲ್ಯಯ ಹಾಗೆ ಕಾಣುತ್ತಾರೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.  ಈ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಜೊತೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ ಕಾರ್ತಿಕ್ ಆಕ್ಷನ್ ಕಟ್ ಹೇಳಲಿದ್ದಾರೆ. 'ಫೈಲ್‌ ನಂಬರ್‌ 323'  ವಿಜಯ್‌ ಮಲ್ಯ ಕೇಸ್‌ ನಂಬರ್‌ ಆಗಿದ್ದು, ಸಿನಿಮಾದಲ್ಲಿ ಮಲ್ಯ ಅವರ ಐಶಾರಾಮಿ ಜೀವನ, ವಂಚನೆ, ದೇಶದಿಂದ ಓಡಿ ಹೋಗಿರುವ ಎಲ್ಲಾ ವಿಚಾರಗಳು ಇರಲಿವೆ.

ನಾನು ಮಕ್ಕಳನ್ನು ಬೆಳೆಸಿದ ರೀತಿ ನೋಡಿದ್ರೆ ನನ್ನ ಅಪ್ಪ-ಅಮ್ಮ ತುಂಬಾ ಹೆಮ್ಮೆ ಪಡುತ್ತಿದ್ರು; ಶಾರುಖ್ ಖಾನ್

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more