ಅರ್ಬಾಸ್ -ಮಲೈಕಾ ನೋಡಿ ನಾಚಿಕೆ ಆಗಲ್ವಾ ಎಂದ ನೆಟ್ಟಿಗರು

ಅರ್ಬಾಸ್ -ಮಲೈಕಾ ನೋಡಿ ನಾಚಿಕೆ ಆಗಲ್ವಾ ಎಂದ ನೆಟ್ಟಿಗರು

Published : Aug 27, 2022, 12:23 PM IST

ನಟಿ ಮಲೈಕಾ ಅರೋರ ಹಾಗೂ ಅರ್ಬಾಸ್ ಖಾನ್ ಇಬ್ಬರು ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.ತಮ್ಮ ಮಗ ಅರ್ಹಾನ್ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಅವನನ್ನ ಏರ್ ಪೋರ್ಟ್ ಗೆ ಡ್ರಾಪ್ ಮಾಡಲು ಇಬ್ಬರು ಒಟ್ಟಿಗೆ ಬಂದಿದ್ದರು. 

ನಟಿ ಮಲೈಕಾ ಅರೋರ ಹಾಗೂ ಅರ್ಬಾಸ್ ಖಾನ್ ಇಬ್ಬರು ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ತಮ್ಮ ಮಗ ಅರ್ಹಾನ್ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಅವನನ್ನ ಏರ್ ಪೋರ್ಟ್ ಗೆ ಡ್ರಾಪ್ ಮಾಡಲು ಇಬ್ಬರು ಒಟ್ಟಿಗೆ ಬಂದಿದ್ದರು. ಆ ಸಮಯದ ಫೋಟೋಗಳು ಸಖತ್ ವೈರಲ್ ಆಗಿದ್ದು ಇಬ್ಬರನ್ನು  ಜೊತೆಯಾಗಿ ನೋಡಿದ ನೆಟ್ಟಿಗರು ಮಲೈಕಾ ಮಗನ ಮೇಲೆ ಅನುಕಂಪ ತೋರಿದ್ರೆ. ಗಂಡ -ಹೆಂಡತಿ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ..ಬಾಲಿವುಡ್ ನ ಹಡ್ಡಿ ಸಿನಿಮಾ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಈ ಫಸ್ಟ್ ಲುಕ್ ಸಖತ್ ಡಿಫರೆಂಟಾಗಿದ್ದು ಈ ಪೋಸ್ಟರ್ ನಲ್ಲಿ ಕಾಣ್ತಿರೋ ಸುಂದ್ರಿ ಯಾರು ಅನ್ನೋ ಕ್ಯೂರಿಯಾಸಿಟಿ ಎಲ್ಲರಲ್ಲಿಯೂ ಹುಟ್ಟುಕೊಂಡಿದೆ. ಆದ್ರೆ ಸತ್ಯ ಏನಂದ್ರೆ ಈ ಪೋಸ್ಟರ್ ನಲ್ಲಿ ಕಾಣ್ತಿರೋ ಚೆಲುವೆ ವಾಸ್ತವದಲ್ಲಿ ಅವಳಲ್ಲ, ಅವನು. ಯೆಸ್ ಇದು ನವಾಜುದ್ದೀನ್ ಸಿದ್ದಿಕಿ ಅಂದ್ರೆ ನಂಬಲೇಬೇಕು. ನವಾಜುದ್ದೀನ್ ಹಿಂದೆಂದೂ ನೋಡಿರದ ಅವತಾರದಲ್ಲಿ ಕಾಣಿಸಿಕೊಂಡಿದ್ದರಿಂದ ಇದು ಪ್ರೇಕ್ಷಕರಲ್ಲಿ ಕುತೂಹಲದ ಹೆಚ್ಚಿಸಿದೆ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more